Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Team Udayavani, Apr 18, 2024, 11:31 PM IST

1aaa

ಮಡಿಕೇರಿ: ಆಸ್ಟ್ರಿಯಾದ ವಿಯೆನ್ನಾದಲ್ಲಿ ಎ. 21ರಂದು ನಡೆಯಲಿರುವ ಮ್ಯಾರಥಾನ್‌ ಸ್ಪರ್ಧೆಯಲ್ಲಿ ಕೊಡಗಿನ ಅಪ್ಪಚಂಗಡ ಬಿ. ಬೆಳ್ಯಪ್ಪ ಭಾರತವನ್ನು ಪ್ರತಿನಿಧಿಸಲಿದ್ದಾರೆ.

42.195 ಕಿ.ಮೀ. ದೂರದ ಮ್ಯಾರಥಾನ್‌ ಸ್ಪರ್ಧೆಯಲ್ಲಿ ಇಬ್ಬರು ಭಾರತೀಯರು ಸ್ಪರ್ಧಿಸುತ್ತಿದ್ದಾರೆ. ಅದರಲ್ಲಿ ಕರ್ನಾಟಕದ ಕೊಡಗಿನ ಬೆಳ್ಯಪ್ಪ ಒಬ್ಬರಾಗಿದ್ದಾರೆ. ಮತ್ತೂಬ್ಬರು ಉತ್ತರಾಖಂಡ್‌ನ‌ ಮಾನ್‌ಸಿಂಗ್‌. ಈ ಮ್ಯಾರಥಾನ್‌ನಲ್ಲಿ ವಿಶ್ವಾದ್ಯಂತ 40 ಸಾವಿರ ಓಟಗಾರರು ಭಾಗವಹಿಸುತ್ತಿದ್ದು, ಉತ್ತಮ ಪ್ರದರ್ಶನ ತೋರಿದವರನ್ನು ಪ್ಯಾರಿಸ್‌ ಒಲಿಂಪಿಕ್ಸ್‌ ಗೆ ಆಯ್ಕೆ ಮಾಡಲಾಗುತ್ತದೆ.

ಈ ಮ್ಯಾರಥಾನ್‌ನಲ್ಲಿ 50 ವರ್ಷಗಳ ಹಿಂದೆ ಪಂಜಾಬ್‌ನ ಶಿವನಾಥ್‌ ಸಿಂಗ್‌ ಅವರು 2 ಗಂಟೆ 11 ನಿಮಿಷ 59 ಸೆಕೆಂಡ್‌ಗಳಲ್ಲಿ 42.195 ಕಿ.ಮೀ. ದೂರವನ್ನು ಕ್ರಮಿಸಿ ದಾಖಲೆ ನಿರ್ಮಿಸಿದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.