DRDO; ನಿರ್ಭಯ್ ಪರೀಕ್ಷಾರ್ಥ ಉಡಾವಣೆ ಯಶಸ್ವಿ
Team Udayavani, Apr 19, 2024, 1:36 AM IST
ಬಾಲಾಸೋರ್: ಒಡಿಶಾದ ಕರಾವಳಿಯಲ್ಲಿ ಸ್ವದೇಶಿ ನಿರ್ಭಯ್ ಕ್ರೂಸ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಗುರುವಾರ ಭಾರತ ಯಶಸ್ವಿಯಾಗಿ ನಡೆಸಿತು.
ಸ್ವದೇಶಿ ತಂತ್ರಜ್ಞಾನ ಕ್ರೂಸ್ ಕ್ಷಿಪಣಿ(ಐಟಿಸಿಎಂ) ಎಂದು ಕರೆಯ ಲ್ಪಡುವ ಈ ನಿರ್ಭಯ್ ಕ್ರೂಸ್ ಕ್ಷಿಪಣಿಯು ದೇಶೀಯ ಪ್ರೊಪಲ್ಶನ್ ಸಿಸ್ಟಂ ಮತ್ತು ಮಾನಿಕ್ ಟರ್ಬೋಫ್ಯಾನ್ ಎಂಜಿನ್ ಹೊಂದಿದೆ.
ಡಿಆರ್ಡಿಒ ಪ್ರಯೋಗಾಲಯ ವಾದ ಏರೋ ನಾಟಿಕಲ್ ಡೆವಲಪ್ ಮೆಂಟ್ ಎಸ್ಟಾಬ್ಲಿಷ್ಮೆಂಟ್(ಎಡಿಇ) ಈ ಸ್ವದೇಶಿ ಕ್ಷಿಪಣಿಯನ್ನು ಹಾಗೂ ಅದರಲ್ಲಿ ಬಳ ಸುವ ಶಬ್ದಾತೀತ ಆಯುಧ(ಸೂಪರ್ಸಾನಿಕ್ ವೆಪನ್)ವನ್ನು ಅಭಿವೃದ್ಧಿಪಡಿ ಸಿದೆ. ಅಲ್ಲದೇ ದೇಶೀಯ ಪ್ರೊಪಲ್ಶನ್ ಸಿಸ್ಟಮ್ ಅನ್ನು ಬೆಂಗಳೂರಿನಲ್ಲಿರುವ ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿ ಷ್ಮೆಂಟ್(ಜಿಟಿಆರ್ಇ) ಅಭಿವೃದ್ಧಿ ಪಡಿಸಿದೆ. ಒಡಿಶಾ ಕರಾವಳಿಯ ಚಾಂದೀಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್(ಐಟಿಆರ್)ನಲ್ಲಿ ಡಿಆರ್ಡಿಒ ನಿರ್ಭಯ್ ಕ್ರೂಸ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ನಡೆಸಿದ್ದು, ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರು ಡಿಆರ್ಡಿಒ ಅನ್ನು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.