Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ
Team Udayavani, Apr 19, 2024, 1:58 AM IST
ಮುಂಬಯಿ: ಶಿವಸೇನೆಯ ಭದ್ರಕೋಟೆ ಮಹಾ ರಾಷ್ಟ್ರದ ಕರಾವಳಿಯಲ್ಲಿ ಈಗ ರಾಣೆ ವರ್ಸಸ್ ಠಾಕ್ರೆ ಕಾದಾಟ ಶುರುವಾಗಿದೆ. ಮೊದಲಿನಿಂದಲೂ ಶಿವಸೇನೆಯ ಭದ್ರಕೋಟೆಯಾಗಿರುವ ರತ್ನಾಗಿರಿ- ಸಿಂಧದುರ್ಗ ಕ್ಷೇತ್ರಕ್ಕೆ ಉದ್ಧವ್ ಠಾಕ್ರೆ ಶಿವಸೇನೆ ಬಣವು, 2 ಬಾರಿ ಸಂಸದರಾಗಿದ್ದ ವಿನಾಯಕ್ ರಾವತ್‌ರನ್ನು ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ಬಿಜೆಪಿ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಕಣಕ್ಕಿಳಿಸಿದೆ.
ಶಿಂಧೆ ನೇತೃತ್ವದ ಶಿವಸೇನೆಯ ಬಣದ ಉದಯ್ ಸಾಮಂತ್ ಅವರ ಸಹೋದರ ಕಿರಣ್ ಸಾಮಂತ್ ಅವರು ರತ್ನಾಗಿರಿ- ಸಿಂಧುದುರ್ಗ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಯಸಿದ್ದರು. ಆದರೆ ಬಿಜೆಪಿ ಈ ಕ್ಷೇತ್ರವನ್ನು ತನ್ನತ್ತ ಸೆಳೆದುಕೊಂಡು ಈಗ ರಾಣೆಗೆ ಟಿಕೆಟ್ ನೀಡಿರುವುದರಿಂದ ಜಬರ್ದಸ್ತ್ ಹೋರಾಟ ನಿರೀಕ್ಷಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.