Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Team Udayavani, Apr 19, 2024, 4:30 PM IST
ದಾವಣಗೆರೆ: ಹುಬ್ಬಳ್ಳಿಯಲ್ಲಿ ನಡೆದ ಕೊಲೆ ಪ್ರಕರಣ ವೈಯಕ್ತಿಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು. ರಾಜ್ಯದಲ್ಲಿರುವುದು ಲಾಟರಿ, ಭಯೋತ್ಪಾದಕ ಸರ್ಕಾರ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಒಂದು ಕೋಮಿನ ಯುವಕ ಚುಚ್ಚಿ ಕೊಲೆ ಮಾಡಿದ್ದಾನೆ. ಕಾನೂನು ಸುವ್ಯವಸ್ಥೆ ಹಾಳಾಗಿದೆ. ಯಾರು ಇಂತಹ ದುಷ್ಕೃತ್ಯ ಮಾಡಿತ್ತಾರೋ ಅಂಥವರಿಗೆ ಗುಂಡಿಕ್ಕಿ ಹೊಡೆದು, ನೇಣಿಗೆ ಹಾಕಿದರೆ ಕಾನೂನು ಸುವ್ಯವಸ್ಥೆ ಹಳಿಗೆ ಬರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.