ಯುವತಿ ಹತ್ಯೆ ಲವ್ ಜೆಹಾದ್ ಅಲ್ಲ: ಡಾ| ಜಿ.ಪರಮೇಶ್ವರ್
ಇಂಥ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದ ಗೃಹ ಸಚಿವ
Team Udayavani, Apr 19, 2024, 11:46 PM IST
ತುಮಕೂರು: “ಹುಬ್ಬಳ್ಳಿ ಯುವತಿ ಕೊಲೆ ಪ್ರಕರಣದಲ್ಲಿ ಪ್ರೀತಿ ನಿರಾಕರಿಸಿದ್ದಷ್ಟೇ ಕಂಡುಬಂದಿದೆ. ಯಾವುದೇ ಲವ್ ಜೆಹಾದ್ ಇಲ್ಲ’ ಎಂದು ಹೇಳಿರುವ ಗೃಹ ಸಚಿವ ಡಾ| ಜಿ.ಪರಮೇಶ್ವರ್, ಈ ಘಟನೆಗೂ ರಾಜಕೀಯಕ್ಕೂ ಸಂಬಂಧ ಇಲ್ಲ. ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಬ್ಬರೂ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಲವ್ ಅಫೇರ್ ಇತ್ತು. ಪರಸ್ಪರ ಪ್ರೀತಿಸುತ್ತಿದ್ದರು. ಅನಂತರ ಇದ್ದಕ್ಕಿದ್ದ ಹಾಗೆ ಆ ಹೆಣ್ಣು ಮಗಳು ದೂರ ಆಗಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ. ಮಗಳನ್ನು ಹಿಂಬಾಲಿಸುತ್ತಿದ್ದ ತಾಯಿಯ ಮೇಲೂ ಹಲ್ಲೆ ಮಾಡಿದ್ದಾರೆ. ಅವರನ್ನು ರಕ್ಷಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.