Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Team Udayavani, Apr 20, 2024, 1:10 AM IST
ಕರಾಚಿ: ಪಾಕ್ನ ಸಿಂಧ್ ಪ್ರಾಂತದಲ್ಲಿ 5 ಮಂದಿ ಜಪಾನೀ ಯರು ಪ್ರಯಾಣಿಸುತ್ತಿದ್ದ ವಾಹನವನ್ನು ಗುರಿಯಾಗಿಸಿ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ.
ಈ ಘಟನೆಯಲ್ಲಿ ಐವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಕರಾಚಿಯಲ್ಲಿನ ಸುಜುಕಿ ಮೋಟರ್ಸ್ನ ಕೆಲಸದ ಸ್ಥಳಕ್ಕೆ ತೆರಳುತ್ತಿರುವ ವೇಳೆ ಈ ದಾಳಿ ನಡೆಸಲಾಗಿದೆ. ಈ ವೇಳೆ ಭದ್ರತಾ ಸಿಬಂದಿ ಒಬ್ಬ ದಾಳಿಕೋರರನನ್ನು ಕೊಂದಿದ್ದಾರೆ. ಮತ್ತೂಬ್ಬ ವಾಹನ ಸಮೀಪಕ್ಕೆ ಬಂದು ಸ್ಫೋಟಿಸಿಕೊಂಡು ಮೃತಪಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.