Belagavi; ಕಾಂಗ್ರೆಸ್ ಸರ್ಕಾರದಲ್ಲಿ ಮೊಘಲರ ಆಡಳಿತ ಪರಿಸ್ಥಿತಿ ಬಂದಿದೆ: ಅಭಯ್ ಪಾಟೀಲ
Team Udayavani, Apr 21, 2024, 12:54 PM IST
ಬೆಳಗಾವಿ: ಮೊಘಲರ ಆಡಳಿತದಲ್ಲಿ ಹಿಂದೂ ಸಮುದಾಯದ ಹೆಣ್ಣು ಮಕ್ಕಳಿಗೆ ರಕ್ಷಣೆ ಇರಲಿಲ್ಲ. ಈಗ ಕಾಂಗ್ರೆಸ್ ಸರ್ಕಾರದಲ್ಲಿ ಅಂಥದೇ ಪರಿಸ್ಥಿತಿ ತಲೆದೋರಿದೆ. ಬೆಳಗಾವಿಯಲ್ಲಿ ಶಾಸಕ ಅಭಯ ಪಾಟೀಲ ಆರೋಪಿಸಿದರು.
ನೇಹಾ ಕೊಲೆ ಘಟನೆ ಖಂಡಿಸಿ, ನಗರದಲ್ಲಿ ಏ.22ರಂದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ ಎಂದರು.
ಈ ಘಟನೆ ಬಗ್ಗೆ ಮುಕ್ತವಾಗಿ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ವೈಯಕ್ತಿಕ ಕಾರಣಕ್ಕೆ ನಡೆದಿದೆ ಎಂದು ಹೇಳಿಕೆ ನೀಡಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದ್ದಾರೆ ಎಂದು ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.