Teja Sajja; ಹನುಮಾನ್‌ ಹೀರೋ ಹೊಸ ಸಿನಿಮಾ ‘ಮಿರಾಯ್‌’

Team Udayavani, Apr 21, 2024, 3:43 PM IST

tej sajja’s next movie mirai

ಹನುಮಾನ್‌ ಸಿನಿಮಾ ಮೂಲಕ ಸಕ್ಸಸ್‌ ಕಂಡಿರುವ ತೆಲುಗಿನ ಯುವ ನಟ ತೇಜ್‌ ಸಜ್ಜಾ ಹೊಸ ಸಿನಿಮಾ ಘೋಷಣೆ ಆಗಿದೆ. ಕಾರ್ತಿಕೇಯ, ಕಾರ್ತಿಕೇಯ-2, ಧಮಾಕ ಸೇರಿದಂತೆ ಹಲವು ಹಿಟ್‌ ಚಿತ್ರ ಕೊಟ್ಟಿರುವ ಕಾರ್ತಿಕ್‌ ಗಟ್ಟಮ್ನೇನಿ ತೇಜ್‌ ಸಜ್ಜಾಗೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್‌ ಹಾಗೂ ಫ‌ಸ್ಟ್‌ ಝಲಕ್‌ ಅನಾವರಣಗೊಂಡಿದೆ.

ಹನುಮಾನ್‌ನಲ್ಲಿ ಸೂಪರ್‌ ಹೀರೋ ಆಗಿದ್ದ ತೇಜ್‌ ಸಜ್ಜಾ ಈಗ ಸೂಪರ್‌ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಸ್ಟಿಕ್‌ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್‌ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ. ಕಾರ್ತಿಕ್‌ ಗಟ್ಟಮ್ನೆನಿ ಹಾಗೂ ತೇಜ್‌ ಸಜ್ಜಾ ಹೊಸ ಸಿನಿಮಾಕ್ಕೆ ಮಿರಾಯ್‌ ಎಂಬ ಟೈಟಲ್‌ ಇಡಲಾಗಿದೆ.

ಮಿರಾಯ್‌ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡಲಿದೆ. ಮಿರಾಯ್‌ ಸಿನಿಮಾಗಾಗಿ ತೇಜ್‌ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಗೌರ ಹರಿ ಸಂಗೀತ ಚಿತ್ರಕ್ಕಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್‌ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್‌ ಮಿರಾಯ್‌ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕಾರ್ತಿಕ್‌ ಗಟ್ಟಮ್ನೆನಿ ಮಿರಾಯ್‌ ಗೆ ಚಿತ್ರಕಥೆಯನ್ನು ಬರೆದು ನಿರ್ದೇಶನ ಮಾಡು ತ್ತಿದ್ದಾರೆ.

ಟಾಪ್ ನ್ಯೂಸ್

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

1-reeee

‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2

1-pettist

Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.