Baba ರಾಮ್ದೇವ್ಗೆ ಮತ್ತೆ ಹಿನ್ನಡೆ: ಸೇವಾ ಶುಲ್ಕದಿಂದ ಇಲ್ಲ ವಿನಾಯಿತಿ
Team Udayavani, Apr 22, 2024, 6:00 AM IST
ಹೊಸದಿಲ್ಲಿ: ವಸತಿ ಮತ್ತು ವಸತಿರಹಿತ ಯೋಗ ಶಿಬಿರ ಗಳಿಗೆ ಪ್ರವೇಶ ಶುಲ್ಕ ವಿಧಿಸುವ ಪತಂಜಲಿ ಯೋಗ ಪೀಠ ಟ್ರಸ್ಟ್ ಸೇವಾ ತೆರಿಗೆ ಪಾವತಿಸಬೇಕು ಎಂದು ಅಲಹಾಬಾದ್ನ ಕಸ್ಟಮ್ಸ್, ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ನ್ಯಾಯಾಧಿಕರಣವು 2023ರ ಅ.5ರಂದು ನೀಡಿದ್ದ ತೀರ್ಪು ಪ್ರಶ್ನಿಸಿ ಪತಂಜಲಿ ಯೋಗಪೀಠ ಟ್ರಸ್ಟ್ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾ|ಅಭಯ್ ಎಸ್. ಒಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ನ್ಯಾಯ ಪೀಠ, ಟ್ರಸ್ಟ್ನ ಅರ್ಜಿ ಯನ್ನು ತಿರಸ್ಕರಿಸಿದೆ. ಅಲ್ಲದೇ ಸೇವಾ ಶುಲ್ಕದಿಂದ ರಿಯಾಯಿತಿ ಇಲ್ಲ ಎಂದಿದೆ. ಅಕ್ಟೋಬರ್ 2006 ರಿಂದ 2011ರ ಮಾರ್ಚ್ವರೆಗೆ ಪತಂಜಲಿ ಟ್ರಸ್ಟ್ ಒಟ್ಟು 4.5 ಕೋಟಿ ರೂ. ಸೇವಾ ತೆರಿಗೆ (ಬಡ್ಡಿ ಮತ್ತು ದಂಡ ಸೇರಿ) ಪಾವತಿಸಬೇಕು ಎಂದು ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.