Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು
Team Udayavani, Apr 22, 2024, 12:25 AM IST
ಕುಂದಾಪುರ: ತಮ್ಮದೇ ಶಿಕ್ಷಣ ಸಂಸ್ಥೆಯ ಉಪಪ್ರಾಂಶುಪಾಲೆಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿರುವ ಆರೋಪಿ ಬಸ್ರೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ಸಂಚಾಲಕ ಸಂತೋಷ್ ಶೆಟ್ಟಿಗೆ ಕುಂದಾಪುರದ ಜಿಲ್ಲಾ ನ್ಯಾಯಾಲಯವು ಷರತ್ತು ಬದ್ಧ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.
ಮಹಿಳೆ ಜತೆ ಅಸಭ್ಯ ವರ್ತನೆ ಮತ್ತು ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಎ. 1ರಂದು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪರ ವಕೀಲ ಹಂದಕುಂದ ಅಶೋಕ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.