UGC; 4 ವರ್ಷದ ಪದವಿಗೂ ಪಿಎಚ್.ಡಿ ಪ್ರವೇಶಕ್ಕೆ ಅವಕಾಶ
Team Udayavani, Apr 22, 2024, 6:00 AM IST
ಹೊಸದಿಲ್ಲಿ: ಕನಿಷ್ಠ ಶೇ.75ರಷ್ಟು ಅಂಕಗಳೊಂದಿಗೆ 4 ವರ್ಷಗಳ ಪದವಿ ಪೂರೈಸಿರುವ ವಿದ್ಯಾರ್ಥಿಗಳು ನೇರ ವಾಗಿ ಎನ್ಇಟಿ(ನೆಟ್) ಪರೀಕ್ಷೆ ಬರೆದು, ಪಿಎಚ್.ಡಿ ಪ್ರವೇಶ ಪಡೆಯಬಹುದು ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ತಿಳಿಸಿದ್ದಾರೆ. ಜೂನಿಯರ್ ರಿಸರ್ಚ್ ಫೆಲೋಶಿಪ್(ಜೆಆರ್ಎಫ್) ಜತೆಗೆ ಅಥವಾ ಇಲ್ಲದೆಯೇ ಪಿಎಚ್.ಡಿ ಪಡೆಯಲು ಅಭ್ಯರ್ಥಿಗಳು 4 ವರ್ಷ ಪದವಿಯಲ್ಲಿ ಕನಿಷ್ಠ ಶೇ.75ರಷ್ಟು ಅಂಕಗಳು ಅಥವಾ ಸಮಾನ ಗ್ರೇಡ್ ಹೊಂದುವುದು ಅಗತ್ಯವಿದೆ.
ಎಸ್ಸಿ, ಎಸ್ಟಿ, ಒಬಿಸಿ(ಕೆನೆ ಪದರ ಕೆಳಗಿನವರು), ಅಂಗವಿಕಲರು, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಅಂಕಗಳಲ್ಲಿ ಶೇ.5ರಷ್ಟು ವಿನಾಯಿತಿ ದೊರೆಯಲಿದೆ. ಇದುವರೆಗೂ ನೆಟ್ ಬರೆಯಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕ ಪಡೆಯುವುದು ಅಗತ್ಯವಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.