Fact Check: ಆಮೀರ್, ರಣ್‌ವೀರ್ ಆಯ್ತು ಈಗ ಅಲ್ಲು ವೀಡಿಯೋ ವೈರಲ್
Team Udayavani, Apr 22, 2024, 6:45 AM IST
ಹೊಸದಿಲ್ಲಿ: ಬಾಲಿವುಡ್ ನಟರಾದ ಆಮೀರ್ ಖಾನ್, ರಣ್‌ವೀರ್ ಸಿಂಗ್ ಅವರು ಕಾಂಗ್ರೆಸ್ ಪರ ಮತಯಾಚನೆ ಮಾಡುವ ಡೀಪ್‌ಫೇಕ್ ವೀಡಿಯೋ ಗಳು ವೈರಲ್ ಆದ ಬೆನ್ನಲ್ಲೇ, ತೆಲುಗು ಸಿನೆಮಾ ನಟ ಅಲ್ಲು ಅರ್ಜುನ್ ಅವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆನ್ನುವ ನಕಲಿ ವೀಡಿಯೋ ವೈರಲ್ ಆಗಿದೆ.
“ಜೈ ಕಾಂಗ್ರೆಸ್ – ವಿಜಯ್ ಕಾಂಗ್ರೆಸ್’ ಅಡಿಬರಹದೊಂದಿಗೆ ನಟ ರ್ಯಾಲಿ ನಡೆಸುತ್ತಿರುವ ವೀಡಿಯೋ ಹಂಚಿಕೊಳ್ಳಲಾ ಗಿದೆ. ಅಸಲಿಗೆ ಇದು ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ 2021ರಲ್ಲಿ ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಆಯೋಜಿಸಲಾಗಿದ್ದ “ಇಂಡಿಯಾ ಡೇ’ ಪರೇಡ್‌ನ ದೃಶ್ಯಾವಳಿಗಳಾಗಿವೆ.
Allu Arjun the biggest super star of India is campaigning for congress party. pic.twitter.com/rSErtscMnM
— KRK (@kamaalrkhan) April 20, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.