Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ


Team Udayavani, Apr 23, 2024, 7:23 AM IST

1

ಮೇಷ: ಬಹುಮಟ್ಟಿಗೆ ಸಂತೋಷದ ದಿನ. ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ಆಪ್ತರಿಂದ ಅನುಕೂಲ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಗೃಹಿಣಿಯರಿಗೆ ನೆಮ್ಮದಿ. ಮನೆ ಯಲ್ಲಿ ದೇವತಾ ಕಾರ್ಯಕ್ರಮ.

ವೃಷಭ: ವ್ಯವಹಾರ ಕ್ಷೇತ್ರ ವಿಸ್ತರಣೆ. ವಧು- ವರಾನ್ವೇಷಿಗಳಿಗೆ ಶುಭವಾರ್ತೆ. ವ್ಯಾಪಾರಿಗಳು, ಎಂಜಿನಿಯರ್‌, ಲೆಕ್ಕ ಪರಿಶೋಧಕರು, ನ್ಯಾಯವಾದಿ ಮೊದಲಾದ ವೃತ್ತಿಪರರಿಗೆ ಕೆಲಸ ಮುಗಿಸುವ ತರಾತುರಿ. ಒಟ್ಟಿನಲ್ಲಿ ಶುಭಫ‌ಲಗಳ ದಿನ.

ಮಿಥುನ: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ. ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ. ಸ್ವತಂತ್ರ ವ್ಯವಹಾರ ಸದ್ಯಕ್ಕೆ ಬೇಡ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಸದ್ಗ†ಂಥ ಅಧ್ಯಯನದಲ್ಲಿ ಆಸಕ್ತಿ.

ಕರ್ಕಾಟಕ: ಮಿಶ್ರಫ‌ಲಗಳ ದಿನ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ನ್ಯಾಯಾಲಯ ವ್ಯವಹಾರದಲ್ಲಿ ವಿಳಂಬ. ಆರೋಗ್ಯ ಉತ್ತಮ.

ಸಿಂಹ: ಎಲ್ಲ ಕಾರ್ಯಕ್ಷೇತ್ರಗಳಲ್ಲೂ ಶುಭ. ಹಳೆಯ ಸಾಲ ಮರಳಿ ಕೈಸೇರಿದ ಆನಂದ. ಅಧಿಕಾರಿಗಳ ಸಕಾಲಿಕ ಕ್ರಮದಿಂದ ಕಾರ್ಯಗಳು ಶೀಘ್ರವಾಗಿ ಮುಕ್ತಾಯ. ವ್ಯವಹಾರಾರ್ಥವಾಗಿ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ.

ಕನ್ಯಾ: ಜನಪರ ಕಾರ್ಯಗಳಿಂದ ಗೌರವ ಪ್ರಾಪ್ತಿ. ಕಾರ್ಯಾರ್ಥವಾಗಿ ಬೇರೆಬೇರೆ ಸ್ಥಳ ಗಳಿಗೆ ಭೇಟಿ. ಸಂಸಾರ ಸುಖ ತೃಪ್ತಿಕರ.ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ತುಲಾ: ಪರಿಸರ ಸ್ವತ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಜೇನು ವ್ಯವಸಾಯ, ತೋಟಗಾರಿಕೆ ಯಲ್ಲಿ ಆಸಕ್ತರಿಗೆ ಸಂತೋಷದ ಸಂದರ್ಭ. ವಸ್ತ್ರ ,  ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ.ಉÇÉಾಸದ ದಿನ.

ವೃಶ್ಚಿಕ: ವಸ್ತ್ರಾಭರಣ ಖರೀದಿ ಸಂಭವ.ಗೃಹಾಲಂಕಾರದಲ್ಲಿ ಆಸಕ್ತಿ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಅನಾಥಾಲಯ, ವೃದ್ಧಾಶ್ರಮಗಳಿಗೆ ಭೇಟಿ. ಸತ್ಪಾತ್ರರಿಗೆ ದಾನ ಮಾಡುವ ಅವಕಾಶ. ಗೃಹಿಣಿಯರಿಗೆ ಹರ್ಷ.

ಧನು: ಸರಕಾರಿ ಉದ್ಯೋಗಸ್ಥರಿಗೆ ಆತಂಕ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ ಯೋಗ. ಅಲ್ಪಾವಧಿ ಹೂಡಿಕೆಗಳು ಹಿತಕರವಲ್ಲ. ಗೃಹಿಣಿಯರ ಸೊÌàದ್ಯೋಗ ಯೋಜನೆ ಗಳ ಕ್ಷಿಪ್ರಗತಿಯ ಮುನ್ನಡೆ.

ಮಕರ: ಆದಾಯ ವೃದ್ಧಿಗೆ ದೀರ್ಘ‌ ಕಾಲದಿಂದ ಮಾಡುತ್ತಿರುವ ಪ್ರಯತ್ನವು ಫ‌ಲಿಸುವ ಕಾಲ ಸನ್ನಿಹಿತ. ಕಾರ್ಯರಂಗದಲ್ಲಿ ಸಹನೆಗೆ ಪ್ರಾಧಾನ್ಯ. ಮಕ್ಕಳ ಭವಿಷ್ಯ ಚಿಂತನೆ.ಶಸ್ತ್ರ ವೈದ್ಯರಿಗೆ ಕೀರ್ತಿ. ಔಷಧ ವ್ಯಾಪಾರಿಗಳಿಗೆ ಉತ್ತಮ ಲಾಭ.

ಕುಂಭ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಬಂಧು ಬಳಗದವರಿಂದ ವಿಶೇಷ ಪ್ರೇಮ ಪ್ರಕಟ. ಸ್ಥಿರಾಸ್ತಿಯೊಂದರ ಖರೀದಿ ಪ್ರಯತ್ನದಲ್ಲಿ ಮುನ್ನಡೆ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಮನೆಯಲ್ಲಿ ದೇವತಾ ಕಾರ್ಯ.

ಮೀನ: ಹಲವು ಬಗೆಯ ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವಿರಿ. ಕಾರ್ಯ ಯಶಸ್ವಿಯಾಗುವ ಭರವಸೆಯೇ ವಿಜಯದ ಸೂತ್ರ ಮನೆಯಲ್ಲಿಯಲ್ಲಿ ಒಳ್ಳೆಯ ಸಹಕಾರ, ಸೌಜನ್ಯದ ವಾತಾವರಣ. ಖರ್ಚಿನ ಮೇಲೆ ಹಿಡಿತವಿರಲಿ. ಎಲ್ಲರ ಆರೋಗ್ಯ ಉತ್ತಮ. ಅಸಹಾಯಕರಿಗೆ ನೆರವಾಗುವ ಸಂದರ್ಭ.

ಟಾಪ್ ನ್ಯೂಸ್

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Horoscope: ಸಪ್ತಾಹದ ಕೊನೆಯ ದಿನ ಉತ್ತಮ ಫ‌ಲಗಳು, ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ

1-horoscope

Daily Horoscope: ಶುಭಫ‌ಲಗಳೇ ಅಧಿಕವಾಗಿರುವ ದಿನ, ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ

1-horoscope

Daily Horoscope: ತಲೆತಿನ್ನುತ್ತಿದ್ದ ಚಿಂತೆಗಳಿಂದ ಬಿಡುಗಡೆ, ಕ್ಷಿಪ್ರ ಲಾಭದ ನಿರೀಕ್ಷೆ ಬೇಡ

Dina Bhavishya

Daily Horoscope;ಹಿತಶತ್ರುಗಳ ಹುನ್ನಾರದ ಕುರಿತು ಎಚ್ಚರ,ರಾತ್ರಿ ಪ್ರಯಾಣದಿಂದ ದೂರವಿರಿ…

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.