ನಿಗಮ- ಮಂಡಳಿ ನೇಮಕಾತಿ: 725 ಹುದ್ದೆವಾರು ಅಂಕಪಟ್ಟಿ ಪ್ರಕಟ
Team Udayavani, Apr 22, 2024, 10:37 PM IST
ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸಹಿತ 6 ನಿಗಮ- ಮಂಡಳಿಗಳ ವಿವಿಧ ವೃಂದದ ಹುದ್ದೆ ಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,17,961 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆ ವಾರು ತಾತ್ಕಾಲಿಕ ಪಟ್ಟಿ ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ರಾತ್ರಿ ಬಿಡುಗಡೆ ಮಾಡಿದೆ.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (41 ಹುದ್ದೆ ), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 725 ಹುದ್ದೆ ಗಳಿಗೆ ಪರೀಕ್ಷೆ ನಡೆಸ ಲಾಗಿತ್ತು. ತಾತ್ಕಾಲಿಕ ಅಂಕ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಎ. 29ರೊಳಗೆ ಸಲ್ಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.