Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ
Team Udayavani, Apr 22, 2024, 11:09 PM IST
ಬೆಳ್ತಂಗಡಿ: ಉಜಿರೆ- ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಪುಡ್ಕೆತ್ತು ಎಂಬಲ್ಲಿ ರವಿವಾರ ಮೀನು ಸಾಗಾಟದ ಲಾರಿ ಹಾಗೂ ಆಮ್ನಿ ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ.
ಪರಿಣಾಮ ಕಾರಿನ ಚಾಲಕ ಗಾಯಗೊಂಡಿದ್ದಾರೆ. ಗ್ರೇಸಿಯಸ್ ವೇಗಸ್ ಗಾಯ ಗೊಂಡ ಆಮ್ನಿ ಚಾಲಕ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ಲಾರಿ ಚರಂಡಿಗೆ ಇಳಿದರೆ, ಆಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.