Andhra Pradesh; ಅಣ್ಣ ಜಗನ್‌ ಬಳಿ 80 ಕೋಟಿ ಸಾಲ ಮಾಡಿರುವ ಶರ್ಮಿಳಾ!

Team Udayavani, Apr 23, 2024, 6:46 AM IST

1-shrm

ಅಮರಾವತಿ: ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌. ಶರ್ಮಿಳಾ ಅವರು ತಮ್ಮ ಸೋದರ, ಮುಖ್ಯಮಂತ್ರಿ ಜಗನ್‌ ಮೋಹನ ರೆಡ್ಡಿ ಅವರ ಬಳಿ 80 ಕೋಟಿ ರೂ. ಸಾಲ ಮಾಡಿರು ವುದಾಗಿ ತಿಳಿಸಿದ್ದಾರೆ. ಕಡಪಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿ ಸಿರುವ ಅವರು, ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿರುವ ಅಫಿದವಿತ್‌ನಲ್ಲಿ ಈ ವಿಷಯ ತಿಳಿಸಿದ್ದಾರೆ.

ಕುಟುಂಬ ಆಸ್ತಿಯನ್ನು 168 ಕೋಟಿ ರೂ. ಎಂದು ಘೋಷಿಸಿಕೊಂಡಿದ್ದಾರೆ. ಅಲ್ಲದೇ ಜಗನ್‌ ಅವರ ಪತ್ನಿ ಭಾರತಿ ರೆಡ್ಡಿ ಅವರ ಬಳಿಯೂ ಸಹ 19.56 ಕೋಟಿ ರೂ. ಸಾಲ ಹೊಂದಿರುವುದಾಗಿ ತಿಳಿಸಿದ್ದಾರೆ. “ಭಾರತದ ಸಮಾಜದಲ್ಲಿ ಸೋದರಿಗೆ ಸೇರಬೇಕಾದ ಆಸ್ತಿಯನ್ನು ಹಾಗೆಯೇ ನೀಡಲಾಗುತ್ತದೆ. ಆದರೆ ಕೆಲವು ವ್ಯಕ್ತಿಗಳು ಅದನ್ನು ಸಾಲದ ರೂಪದಲ್ಲಿ ನೀಡುತ್ತಾರೆ ಎಂದು ಜಗನ್‌ರನ್ನು ಟೀಕಿಸಿದ್ದಾರೆ.

ಜಗನ್‌ ಆಸ್ತಿ: 529 ಕೋಟಿ
ಕಳೆದ 5 ವರ್ಷಗಳಲ್ಲಿ ಆಂಧ್ರ ಸಿಎಂ ಜಗನ್‌ ಮೋಹನ ರೆಡ್ಡಿ ಆಸ್ತಿ ಶೇ.41ರಷ್ಟು ಹೆಚ್ಚಳವಾಗಿದ್ದು, 529.5 ಕೋಟಿ ರೂ.ಗೆ ತಲುಪಿದೆ. ಜಗನ್‌ ಅಫಿದವಿತ್‌ನಲ್ಲಿ ಈ ವಿವರಗಳನ್ನು ತಿಳಿಸಿದ್ದಾರೆ. ಅಲ್ಲದೇ ಜಗನ್‌ ಅವರ ಪತ್ನಿ ಭಾರತಿ ರೆಡ್ಡಿ ಅವರ ಬಳಿ 176.3 ಕೋಟಿ ರೂ. ಆಸ್ತಿ ಇದೆ.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.