Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Team Udayavani, Apr 23, 2024, 6:00 AM IST
ಮುಂಬಯಿ: ಇತ್ತೀಚೆಗೆ ವೈರಲ್ ಆಗಿದ್ದ ತಮ್ಮ ಡೀಪ್ಫೇಕ್ ವೀಡಿಯೋ ವಿರುದ್ಧ ಬಾಲಿವುಡ್ ನಟ ರಣ್ವೀರ್ ಸಿಂಗ್ ದೂರು ದಾಖಲಿಸಿದ್ದಾರೆ. ವಾರಾಣಸಿಗೆ ತೆರಳಿದ್ದಾಗ ಎಎನ್ಐ ಸುದ್ದಿ ಸಂಸ್ಥೆಗೆ ನೀಡಿದ್ದ ಸಂದರ್ಶನದ ನೈಜ ವೀಡಿಯೋಗೆ, ದುಷ್ಕರ್ಮಿ ಗಳು ಎ.ಐ. ಮೂಲಕ ಸೃಷ್ಟಿಸಲಾದ ಫೇಕ್ ಆಡಿಯೋ ಸೇರಿ ಸಿದ್ದಾರೆ ಎಂದು ನಟ ದೂರಿನಲ್ಲಿ ಉಲ್ಲೇಖೀಸಿದ್ದಾರೆ. ಸಿಂಗ್ ಅವರು ದೂರು ನೀಡಿದ್ದು, ಈಗಾಗಲೇ ಎಫ್ಐಆರ್ ದಾಖಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ವೈರಲ್ ಆದ ವೀಡಿಯೋದಲ್ಲಿ ಸಿಂಗ್ ಅವರು, ಆಡಳಿತಾರೂಢ ಕೇಂದ್ರ ಬಿಜೆಪಿ ಸರಕಾರವನ್ನು ಟೀಕಿಸಿ, ಕಾಂಗ್ರೆಸ್ಗೆ ಮತನೀಡಿ ಎಂದು ಮನವಿ ಮಾಡಿರುವಂತೆ ಬಿಂಬಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.