Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ
Team Udayavani, Apr 23, 2024, 12:57 AM IST
ಬೆಳ್ತಂಗಡಿ: ವೇಣೂರಿನ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಜನ ಭಯಭೀತರಾಗಿದ್ದಾರೆ.
ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.