BJP ಅಭ್ಯರ್ಥಿಯನ್ನು ಆಲಿಂಗಿಸಿದ ಮಹಿಳಾ ಎಎಸ್ಐ ಅಮಾನತು
Team Udayavani, Apr 23, 2024, 12:58 AM IST
ಹೈದರಾಬಾದ್: ಕರ್ತವ್ಯದ ವೇಳೆ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾರನ್ನು ಆಲಿಂಗನ ಮಾಡಿದ ಮಹಿಳಾ ಎಎಸ್ಐರನ್ನು ಅಮಾನತುಗೊಳಿಸಿದ್ದಾರೆ.
ಪ್ರಚಾರದ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಎಎಸ್ಐ ಉಮಾದೇವಿ ಅವರು ಮಾಧವಿ ಅವರನ್ನು ಆಲಿಂ ಗಿಸಿ ಬಳಿಕ ಹಸ್ತಲಾಘವ ಮಾಡಿ ಶುಭ ಕೋರಿದ್ದರು. ವೀಡಿಯೋ ವೈರಲ್ ಆದ ಬೆನ್ನಲ್ಲೇ, ಹಿರಿಯ ಅಧಿಕಾ ರಿಗಳು ಉಮಾ ಅವರನ್ನು ಅಮಾನತುಗೊಳಿಸಿದ್ದಾರೆ.
ಎಫ್ಐಆರ್ ದಾಖಲು: ಇದೇ ವೇಳೆ, ರಾಮ ನವಮಿ ಮೆರವಣಿಗೆ ವೇಳೆ ಮಾಧವಿ ಅವರು ಮಸೀದಿಯತ್ತ ಬಾಣ ಬಿಡುವ ರೀತಿ ಸನ್ನೆ ಮಾಡಿ ದ್ದಾರೆಂಬ ಆರೋಪದ ಮೇರೆಗೆ ಪೊಲೀಸರು ಮಾಧವಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.