Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Team Udayavani, Apr 23, 2024, 6:43 PM IST
ಮುಂಬೈ,: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ (ಆರ್‌ಐಎಲ್) ಅಂಗಸಂಸ್ಥೆ ರಿಲಯನ್ಸ್ ಜಿಯೊ ಇನ್ಫೊಕಾಮ್ ಲಿಮಿಟೆಡ್‌ನ ಲಾಭವು 2023-24ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಶೇಕಡ 13.16ರಷ್ಟು ಹೆಚ್ಚಳವಾಗಿದೆ.
ಕಂಪನಿಯು 2022-23ನೇ ಹಣಕಾಸು ವರ್ಷದ ಮಾರ್ಚ್ 31ಕ್ಕೆ ಕೊನೆಗೊಂಡ ಮೂರು ತಿಂಗಳ ಅವಧಿಯಲ್ಲಿ ₹ 4,716 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ 2023-24ನೇ ಹಣಕಾಸು ವರ್ಷದ ಮಾರ್ಚ್ 31ಕ್ಕೆ ಕೊನೆಗೊಂಡ ಮೂರು ತಿಂಗಳ ಅವಧಿಯಲ್ಲಿ ನಿವ್ವಳ ಲಾಭ ಶೇಕಡ 13.16ರಷ್ಟು ಹೆಚ್ಚಾಗಿ ₹ 5,337 ಕೋಟಿಗೆ ಏರಿಕೆ ಆಗಿದೆ.
2023-24ನೇ ಹಣಕಾಸು ವರ್ಷದಲ್ಲಿ ಕಂಪನಿಯ ನಿವ್ವಳ ಲಾಭ ಶೇ 12.4ರಷ್ಟು ಹೆಚ್ಚಾಗಿ ₹ 20,607 ಕೋಟಿಗೆ ತಲುಪಿದೆ. 2022-23ನೇ ಹಣಕಾಸು ವರ್ಷದಲ್ಲಿ ನಿವ್ವಳ ಲಾಭ ₹ 18,299 ಕೋಟಿಯಷ್ಟು ಇತ್ತು.
ಕಂಪನಿಯ ವರಮಾನ 2022-23ನೇ ಹಣಕಾಸು ವರ್ಷದಲ್ಲಿ ₹ 91,373 ಕೋಟಿ ಇತ್ತು. ಇದಕ್ಕೆ ಹೋಲಿಸಿದರೆ 2023-24ನೇ ಹಣಕಾಸು ವರ್ಷದಲ್ಲಿ ಶೇ 10ರಷ್ಟು ಹೆಚ್ಚಾಗಿ ₹ 1,00,891 ಕೋಟಿಗೆ ಏರಿಕೆ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.