Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು
Team Udayavani, Apr 23, 2024, 7:33 PM IST
ಕೌಲಾಲಂಪುರ: ತರಬೇತಿ ವೇಳೆ ಮಲೇಷ್ಯಾ ಸೇನಾಪಡೆಯ ಎರಡು ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿಯಾಗಿ ಪತನಗೊಂಡಿದ್ದು, ಎರಡೂ ಹೆಲಿಕಾಪ್ಟರ್‌ಗಳಲ್ಲಿದ್ದ ಎಲ್ಲ 10 ಸೈನಿಕರು ಸಾವಿಗೀಡಾಗಿದ್ದಾರೆ.
ಮುಂದಿನ ತಿಂಗಳು ನೌಕಾಪಡೆಯ 90ನೇ ವಾರ್ಷಿಕೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಪೆರಾಕ್‌ನಲ್ಲಿರುವ ನೌಕಾ ನೆಲೆಯಲ್ಲಿ ಪೂರ್ವಾಭ್ಯಾಸ ನಡೆಸಲಾಗುತ್ತಿತ್ತು.
ಇಟಲಿಯ ಅಗಸ್ಟಾ ವೆಸ್ಟ್‌ಲ್ಯಾಂಡ್ ನಿರ್ಮಾಣದ ಎಡಬ್ಲ್ಯು139 ಹೆಲಿಕಾಪ್ಟರ್ ನಲ್ಲಿ 7 ಸೈನಿಕರು, ಫೆನೆಕ್ ಲಘುವಿಮಾನದಲ್ಲಿ 3 ಸೈನಿಕರು ಪೂರ್ವಾಭ್ಯಾಸ ನಡೆಸುತ್ತಿದ್ದರು. ಈ ವೇಳೆ ಎರಡೂ ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿಯಾಗಿ ಪತನಗೊಂಡಿವೆ. ಘಟನೆಗೆ ಕಾರಣ ತಿಳಿದುಬಂದಿಲ್ಲ ಎಂದು ಸೇನೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.