Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ


Team Udayavani, Apr 23, 2024, 7:29 PM IST

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

ಶಿವಮೊಗ್ಗ: ರಾಜ್ಯದಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ. ಮೋದಿ ಆಶೀರ್ವಾದದಿಂದ ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಘವೇಂದ್ರ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಗೆಲ್ಲುತ್ತಾರೆ. ಈ ಭಾಗದ ಜನ ರಾಘವೇಂದ್ರಗೆ ಆಶೀರ್ವಾದ ಮಾಡುತ್ತಾರೆ. ಮತ್ತೊಮ್ಮೆ ಮೋದಿ ಪ್ರಧಾನಿ ಮಾಡಬೇಕೆಂದು ಎಲ್ಲರ ಅಪೇಕ್ಷೆಯಾಗಿದೆ.

ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ದೇವೇಗೌಡರ ಜತೆ ಒಟ್ಟಾಗಿ ಹೋಗುತ್ತಿರುವುದು ದೊಡ್ಡ ಶಕ್ತಿಯಾಗಿದೆ. ದೇಶದಲ್ಲಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಈಶ್ವರಪ್ಪ ಉಚ್ಚಾಟನೆ ವಿಚಾರವಾಗಿ ನಾನು ಮಾತನಾಡಲ್ಲ ಎಂದರು.

 

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.