K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ


Team Udayavani, Apr 23, 2024, 7:38 PM IST

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

ಶಿವಮೊಗ್ಗ:ಈಶ್ವರಪ್ಪ ಹಿರಿಯರು. ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ. ಅವರ ಉಚ್ಛಾಟನೆ “ರೋಗಿ ಬಯಸಿದ್ದು ಹಾಲು-ಅನ್ನ, ವೈದ್ಯ ಹೇಳಿದ್ದು ಹಾಲು-ಅನ್ನ’ ಎನ್ನುವಂತಾಗಿದೆ. ಅವರು ಸಹ ಉಚ್ಛಾಟನೆ ಬಯಸಿದ್ದೇನೆ ಎಂದಿದ್ದರು. ಶಿವಮೊಗ್ಗ ಜಿಲ್ಲೆಯ ನಮ್ಮ ಕಾರ್ಯಕರ್ತರು ಯಾರೂ ಅವರ ಜತೆ ಕೈ ಜೋಡಿಸಲ್ಲ. ರಾಘವೇಂದ್ರ ಅತಿ ಹೆಚ್ಚು ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಶಿಕಾರಿಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ಪೊಳ್ಳು ಗ್ಯಾರಂಟಿ ಕೈಕೊಡುತ್ತಿದೆ. ಮೋದಿ ಗ್ಯಾರಂಟಿ ಬಗ್ಗೆ ಜನ ವಾಲುತ್ತಿದ್ದಾರೆ. ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಿದೆ. ಕಾಂಗ್ರೆಸ್‌ಗೆ ಗಾಬರಿ, ಆತಂಕ ಸೃಷ್ಟಿ ಆಗಿದೆ.ಚಾಮರಾಜನಗರದಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಪ್ರಚಾರ ಮಾಡಿದ್ದೇನೆ. ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಗಳಲ್ಲಿ ಹಿನ್ನಡೆ ಆಗಿತ್ತು. ಈಗ ರಾಜ್ಯ ಸರ್ಕಾರದ ವಿರುದ್ಧ ಜನ ರೊಚ್ಚಿಗೆದ್ದಿದ್ದಾರೆ. ಸಂತೋಷ್‌ ಲಾಡ್‌ ಬಹಳ ಅನುಭವಿ ರಾಜಕಾರಣಿ. ಅವರು ಪ್ರಧಾನಮಂತ್ರಿ ಬಗ್ಗೆ ಹೇಳಿಕೆ ನೀಡದ್ದಕ್ಕೆ ನಾನು ಅವರ ಬಗ್ಗೆ ಟೀಕಿಸಿದ್ದೇನೆ. ಜನ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಬಯಸಿದ್ದಾರೆ. ಇವರು ಏನೇ ಆಶ್ವಾಸನೆ ಕೊಟ್ಟರೂ ಜನ ನಂಬಲ್ಲ ಎಂದರು.

 

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.