Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Team Udayavani, Apr 23, 2024, 7:45 PM IST
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಎ. 23ರ ವರೆಗೆ ಜಿಲ್ಲೆಯಲ್ಲಿ 5,66,82,798 ರೂ. ಮೌಲ್ಯದ 1,42,751 ಲೀ. ಮದ್ಯಜಪ್ತಿ ಮಾಡಲಾಗಿದೆ ಹಾಗೂ 8,89,950 ರೂ. ಮೌಲ್ಯದ 16.4 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 1,264 ಎಫ್ಐಆರ್ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.