Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Team Udayavani, Apr 23, 2024, 8:11 PM IST
ಹುಬ್ಬಳ್ಳಿ: ಮೃತ ನೇಹಾ ಹಿರೇಮಠ ತಂದೆ ನಿರಂಜನ್ ಹಿರೇಮಠ ಜತೆ ಸಿಎಂ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಹೇಳಿದ್ದಾರೆ.
ಬಿಡ್ನಾಳ ಬಸವ ನಗರದ ನೇಹಾಳ ನಿವಾಸಕ್ಕೆ ಕಾನೂನು ಸಚಿವ ಎಚ್.ಕೆ. ಪಾಟೀಲ ಮಂಗಳವಾರ ಭೇಟಿ ನೀಡಿದ್ದ ವೇಳೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿಗಳು, ನನ್ನನ್ನು ಕ್ಷಮಿಸಿ, ನಾವು ನಿಮ್ಮ ಜತೆ ಇರುತ್ತೇವೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.
ಇದೇ ವೇಳೆ ನಿರಂಜನ ಹಿರೇಮಠ ಅವರು ಸಚಿವರೊಂದಿಗೆ ಮಾತನಾಡುತ್ತ, ಮುಖ್ಯಮಂತ್ರಿಗಳ ಮಾತಿನಿಂದ ಒಂದಿಷ್ಟು ಸಮಾಧಾನ ತಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
Dharwad; 50 ಮಠಾಧೀಶರ ಸಭೆ: ಲಿಂಗಾಯತ ಧರ್ಮದ ಅಸ್ಮಿತೆ ಕಾಪಾಡುವ ಉದ್ದೇಶ
Dharwad: ಉಪನೋಂದಣಿ ಕಚೇರಿ ವಿದ್ಯುತ್ ಕಟ್ : ಸಾರ್ವಜನಿಕರ ಪರದಾಟ
Dharwad: ಉಪರಾಷ್ಟ್ರಪತಿ ಜಗದೀಪ್ ಧನಕರ್ ಭಾಷಣಕ್ಕೆ ಸಚಿವ ಲಾಡ್ ಆಕ್ಷೇಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.