Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Team Udayavani, Apr 24, 2024, 5:45 AM IST

Bhojshala: ASI seeks 8 weeks time for scientific survey

ಇಂದೋರ್‌: ಮಧ್ಯಪ್ರದೇಶದ ಧಾರ್‌ ಜಿಲ್ಲೆಯ ವಿವಾದಿತ ಭೋಜಶಾಲಾ-ಕಮಲ್‌ ಮೌಲಾ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಪೂರ್ಣಗೊಳಿಸಲು 8 ವಾರಗಳ ಹೆಚ್ಚುವರಿ ಕಾಲಾವಕಾಶ ನೀಡಬೇಕೆಂದು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಭೋಜಶಾಲಾ ರಚನೆಯ ಬಾಹ್ಯ ಸ್ವರೂಪವನ್ನು ಅರ್ಥೈಸಿಕೊಳ್ಳಲು ಮತ್ತಷ್ಟು ಸಮಯ ಬೇಕಿದೆ ಎಂಬ ಕಾರಣ ನೀಡಿ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್‌ ಪೀಠದ ಮುಂದೆ ಎಎಸ್‌ಐ ಈ ಮನವಿ ಮಾಡಿದೆ.

ಹಿಂದೂಗಳು ಭೋಜಶಾಲೆಯನ್ನು ವಾಗ್ದೇವಿಗೆ ಸಮರ್ಪಿತವಾದ ದೇಗುಲ ಎಂದು ವಾದಿಸುತ್ತಿದ್ದು, ಮುಸ್ಲಿಂ ಸಮುದಾಯವು ಇದನ್ನು ಭೋಜಶಾಲ-ಕಮಲ್‌ ಮೌಲಾ ಮಸೀದಿ ಎಂದಿದೆ. ಈ ಹಿನ್ನೆಲೆಯಲ್ಲಿ ಸ್ಮಾರಕದ ವೈಜ್ಞಾನಿಕ ಸಮೀಕ್ಷೆಗೆ ಹೈಕೋರ್ಟ್‌ ಆದೇಶಿಸಿತ್ತು.

ಈಗಾಗಲೇ ಏ.29ಕ್ಕೆ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಲಾಗಿದೆ. ಅದೇ ದಿನವೇ ಎಎಸ್‌ಐನ ಅರ್ಜಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆಗಳಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.