PCB; ಪಾಕ್ ಕ್ರಿಕೆಟ್ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ
Team Udayavani, Apr 23, 2024, 10:31 PM IST
ರಾವಲ್ಪಿಂಡಿ: ಪಾಕಿಸ್ತಾನ ಕ್ರಿಕೆಟ್ ತಂಡ ಇತ್ತೀಚೆಗೆ 2 ವಾರಗಳ ಕಠಿಣ ಸೇನಾ ತರಬೇತಿಯಲ್ಲಿ ಪಾಲ್ಗೊಂಡಾಗ, ಇಡೀ ತಂಡದ ಛಾತಿಯೇ ಬದಲಾಗಲಿದೆ ಎಂದು ನಂಬಲಾಗಿತ್ತು. ಆದರೆ ತಂಡದ ಶಿಸ್ತು, ಪ್ರದರ್ಶನದ ಮೇಲೆ ಸೇನಾ ತರಬೇತಿ ಅಂಥದ್ದೇನೂ ಪರಿಣಾಮ ಬೀರಿದಂತಿಲ್ಲ ಎಂಬ ಹಾಸ್ಯಗಳು ಶುರುವಾಗಿವೆ.
ಇದಕ್ಕೆ ಸಾಕ್ಷಿಯೆಂಬಂತೆ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಮಾರ್ಕ್ ಚಾಪ್ಮನ್ ಕ್ಯಾಚನ್ನು ಪಾಕ್ ಕ್ರಿಕೆಟರ್ಸ್ 3 ಬಾರಿ ಕೈಚೆಲ್ಲಿ ನಗೆಪಾಟಲಿಗೆ ಈಡಾಗಿದ್ದಾರೆ.
3 ಬಾರಿ ಜೀವದಾನ ಪಡೆದ ಚಾಪ್ಮನ್ ಅಜೇಯ 87 ರನ್ ಸಿಡಿಸಿ ನ್ಯೂಜಿಲೆಂಡ್ ಗೆಲುವಿಗೆ ಕಾರಣರಾದರು! ಈ ವಿಡಿಯೋ ಈಗ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.