Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Team Udayavani, Apr 23, 2024, 11:46 PM IST
ಹೊಸದಿಲ್ಲಿ: ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸತತ 2ನೇ ದಿನವೂ ಇಳಿಕೆ ದಾಖಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ ಮಂಗಳವಾರ ಒಂದೇ ದಿನ 1,450 ರೂ.ಗಳ ಇಳಿಕೆಯೊಂದಿಗೆ 10 ಗ್ರಾಂಗೆ 72,200 ರೂ.ಗಳಾಗಿದೆ.
ಬೆಳ್ಳಿ ಬೆಲೆಯೂ ಕೆ.ಜಿ.ಗೆ 2,300 ರೂ.ಗಳಷ್ಟು ಕಡಿಮೆಯಾಗಿದ್ದು, ಕೆ.ಜಿ. ಬೆಳ್ಳಿಗೆ 83,500 ರೂ.ಗಳಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯು 10 ಗ್ರಾಂಗೆ 1,530ರಷ್ಟು ಕಡಿಮೆಯಾಗಿ 72,160 ರೂ.ಗಳಿಗೆ ತಲುಪಿದೆ.
ಬೆಳ್ಳಿ ಬೆಲೆಯು 2,500 ರೂ.ಗಳಷ್ಟು ಕಡಿಮೆಯಾಗಿ ಕೆ.ಜಿ.ಗೆ 83,000 ರೂ.ಗಳಿಗೆ ತಲುಪಿದೆ. ಮಧ್ಯಪ್ರಾಚ್ಯದಲ್ಲಿನ ಬೆಳವಣಿಗೆಗ ಳಿಂದಾಗಿ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗು ತ್ತಿದ್ದು, 3 ದಿನಗಳ ಹಿಂದಷ್ಟೇ ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಹೆಚ್ಚಳ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Udupi: ನ. 14-20: ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ
Bhairathi Ranagal: ಭೈರತಿಗೆ ಸ್ಯಾಂಡಲ್‌ವುಡ್ ಆರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.