ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಕರಂದ್ಲಾಜೆ ಅವರಿಗೆ ವೇದಿಕೆಯಿಂದ ಮಲೆನಾಡಿನ ಜನರ ಸಮಸ್ಯೆ ಕುರಿತು ಗಮನಕ್ಕೆ ತರಲಾಗಿತ್ತು.

Team Udayavani, Apr 24, 2024, 10:02 AM IST

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

■ ಉದಯವಾಣಿ ಸಮಾಚಾರ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿನ ಅನೇಕ ಗಂಭೀರ ಸಮಸ್ಯೆಗಳು ಚುನಾವಣೆಯ ಪ್ರಮುಖ ವಿಷಯ
ವಾಗಬೇಕಿತ್ತು. ಕೆ. ಜಯಪ್ರಕಾಶ್‌ ಹೆಗ್ಡೆ ಅವರನ್ನು ಹೊರತುಪಡಿಸಿ ಯಾರು ಈ ವಿಷಯದ ಬಗ್ಗೆ ಪ್ರಸ್ತಾಪಿಸುತ್ತಿಲ್ಲ ಎಂದು ಮಲೆನಾಡು ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಹಾಗೂ ಸಾಹಿತಿ, ಹೋರಾಟಗಾರ ಕಲ್ಕುಳಿ ವಿಠಲ ಹೆಗ್ಡೆ ಬೇಸರ
ವ್ಯಕ್ತಪಡಿಸಿದರು.

ಇದನ್ನೂ ಓದಿ:Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ವೇದಿಕೆಯಿಂದ ಮಲೆನಾಡಿನ ಜನರ ಸಮಸ್ಯೆ ಕುರಿತು ಗಮನಕ್ಕೆ ತರಲಾಗಿತ್ತು.

ಅವರು ಈ ಸಂಬಂಧ ಸಂಸತ್‌ ನಲ್ಲಿ ಗಮನ ಸೆಳೆಯಲಿಲ್ಲ ಎಂದು ದೂರಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಜಗದೀಶ್‌, ವೆಂಕಟೇಶ್‌, ಆಲ್ದೂರು ಸಂದೀಪ, ಗಡಿಕಲ್‌ ಸುರೇಶ್‌, ಟಿ.ಎಲ್‌. ಗಣೇಶ್‌, ರಿಜ್ವಾನ್‌ ಖಾಲಿದ್‌, ಸೈಯದ್‌, ಕೆ.ವಾಸು ಇದ್ದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.