ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

Team Udayavani, Apr 24, 2024, 2:20 PM IST

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಉದಯವಾಣಿ ಸಮಾಚಾರ
ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನೀಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಯಾವುದೇ ಬೆಲೆ ಇಲ್ಲ. ಕಾಂಗ್ರೆಸ್‌ನವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ ಮುಗಿದ  ಮೇಲೆ ಅವರು ಮನೆಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭಾ ಕ್ಷೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ ಹಾಗೂ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ, ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು. ಮಲ್ಲಿಕಾರ್ಜುನ ಖರ್ಗೆಯವರು ಕೊಡುವ ಗ್ಯಾರಂಟಿಗೆ ಯಾವ ಕಿಮ್ಮತ್ತಿದೆ. ಚುನಾವಣೆ ಆದ ಮೇಲೆ ಅವರು ಅಧಿಕಾರಕ್ಕೆ ಬರುವುದಿಲ್ಲ. ಅವರೂ ಮನೆಗೆ ಹೋಗುತ್ತಾರೆ. ಕಾಂಗ್ರೆಸ್‌ನವರು
ಸ್ಪರ್ಧೆ ಮಾಡಿರುವುದೇ 200 ಸ್ಥಾನಗಳಲ್ಲಿ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನಗಳು ಬೇಕು. ಹೀಗಾಗಿ ಕಾಂಗ್ರೆಸ್‌
ಕೊಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಕಿಮ್ಮತ್ತಿಲ್ಲ. ಅವುಗಳನ್ನು ಹರಿದು ಹಾಕಿ ಎಂದು ಹೇಳಿದರು.

ಈ ಚುನಾವಣೆಯಲ್ಲಿ ಪಂಚಾಯಿತಿ ಮೇಂಬರ್‌, ಎಂಎಲ್‌ಎ ಆಯ್ಕೆ ಮಾಡುತ್ತಿಲ್ಲ. ದೇಶವನ್ನು ಯಾರು ಸುರಕ್ಷಿತವಾಗಿಡುತ್ತಾರೆ ಅವರನ್ನು ಆಯ್ಕೆ ಮಾಡುವ ಚುನಾವಣೆ ಇದೆ. ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿಯವರು ಭಯೋತ್ಪಾದನಾ ಮುಕ್ತ ದೇಶ
ಮಾಡಿದ್ದಾರೆ. ಮೋದಿಯವರು ಬಂದ ಮೇಲೆ ಮನೆ ಮನೆಗೆ ನೀರು ಕೊಟ್ಟಿದ್ದಾರೆ. ಅಸಾಧ್ಯವನ್ನು ಸಾಧ್ಯ ಮಾಡಿದ್ದಾರೆ.

ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳಲ್ಲಿ 25 ಲಕ್ಷ ಮನೆಗಳಿಗೆ ನೀರು ಕೊಟ್ಟಿದ್ದರು. ನಮ್ಮ ಅವಧಿಯಲ್ಲಿ ಮೂರು ವರ್ಷಗಳಲ್ಲಿ
ಮೂವತ್ತು ಲಕ್ಷ ಮನೆಗಳಿಗೆ ನೀರು ಕೊಟ್ಟಿದ್ದೇವೆ ಎಂದರು.

ಈ ಸರ್ಕಾರದಲ್ಲಿ ಯಾರೂ ಸುರಕ್ಷಿತ ಆಗಿಲ್ಲ. ಪೊಲೀಸ್‌ ಠಾಣೆಗಳು ಸೆಟಲ್‌ ಮೆಂಟ್‌ ಕೇಂದ್ರಗಳಾಗಿವೆ. ಬರ ಬಂದಿದೆ ರೈತರಿಗೆ ಪರಿಹಾರ ಕೊಡದೇ ಇರುವ ದರಿದ್ರ ಸರ್ಕಾರ ಇದು ಎಂದು ವಾಗ್ಧಾಳಿ ನಡೆಸಿದರು. ನಾವು ಅಧಿಕಾರದಲ್ಲಿದ್ದಾಗ ಪ್ರವಾಹ ಬಂದಾಗ ಮನೆ ನಿರ್ಮಾಣಕ್ಕೆ ಐದು ಲಕ್ಷ ರೂ. ಕೊಟ್ಟಿದ್ದೇವು. ಬೆಳೆ ಪರಿಹಾರ ಎರಡು ಪಟ್ಟು ಕೊಟ್ಟಿದ್ದೇವು. ಇವರು ಬರಗಾಲದ
ಪರಿಹಾರ ನೀಡದೇ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.