Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

ಬ್ರಹ್ಮಾವರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ

Team Udayavani, Apr 24, 2024, 10:07 PM IST

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

ಕೋಟ: ಜಯಪ್ರಕಾಶ್‌ ಹೆಗ್ಡೆಯವ‌ರಿಂದ ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ ಎಂದು ಮಾಜಿ ಸಂಸದೆ ತೇಜಸ್ವಿನಿ ರಮೇಶ್‌ ತಿಳಿಸಿದರು. ಅವರು ಮಂಗಳವಾರ ಬ್ರಹ್ಮಾವರದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

ಹಿಂದಿನಂತೆ ಕೆಲಸ ಮಾಡುವೆ
ಈ ಬಾರಿ ಮತ್ತೊಮ್ಮೆ ಅವಕಾಶ ನೀಡಿದರೆ ಅದೇ ಕ್ರಿಯಾಶೀಲತೆಯೊಂದಿಗೆ ನಿಮ್ಮ ಸೇವೆ ಮಾಡುವೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ತಿಳಿಸಿದರು.

ಹೆಗ್ಡೆ ಗೆದ್ದರೆ ನಾವೆಲ್ಲ ಗೆದ್ದಂತೆ
ಜಯಪ್ರಕಾಶ್‌ ಹೆಗ್ಡೆಯವರು ಗೆದ್ದರೆ ನಮ್ಮ ಜಿಲ್ಲೆಯಲ್ಲಿ ಕಾಂಗ್ರೆಸ್‌ ಶಾಸಕರಿಲ್ಲ ಎನ್ನುವ ನೋವು ದೂರವಾಗಲಿದೆ. ಉಡುಪಿ ಜಿಲ್ಲೆಗೊಂದು ಎಂಜಿನಿಯರಿಂಗ್‌ ಕಾಲೇಜು, ಮೆಡಿಕಲ್‌ ಕಾಲೇಜು ಸ್ಥಾಪನೆಯಾಗಲಿದೆ. ಕೈಗಾರಿಕಾ ವಲಯ, ಕಂಪೆನಿಗಳು ಸ್ಥಾಪನೆಯಾಗಿ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಈ ಮೂಲಕ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭಿವೃದ್ಧಿ ಯೋಜನೆ ಹರಿದುಬರಲಿದೆ. ಆದ್ದರಿಂದ ಹೆಗ್ಡೆ ಗೆಲುವು ಕ್ಷೇತ್ರದ ಜನರಿಗೆ, ನಮ್ಮ ನಿಮ್ಮಲ್ಲರಿಗೆ ಅಗತ್ಯವಿದೆ ಎಂದು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಹೇಳಿದರು.

ಎ.ಐ.ಸಿ.ಸಿ. ಸದಸ್ಯ ಚಿಕ್ಕಮಗಳೂರಿನ ಸಂದೀಪ್‌, ಕಾಂಗ್ರೆಸ್‌ ಮುಖಂಡರಾದ ಎಂ.ಎ. ಗಪೂರ್‌, ಸು ಧೀರ್‌ ಕುಮಾರ್‌ ಮುರೊಳ್ಳಿ, ಕಿಶನ್‌ ಹೆಗ್ಡೆ, ದಿನಕರ ಹೇರೂರು, ಶಂಕರ್‌ ಕುಂದರ್‌, ಭುಜಂಗ ಶೆಟ್ಟಿ, ಪ್ರಸಾದ್‌ರಾಜ್‌ ಕಾಂಚನ್‌, ದಿನೇಶ್‌ ಹೆಗ್ಡೆ ಮೊಳಹಳ್ಳಿ, ಮೈರ್ಮಾಡಿ ಸುಧಾಕರ ಶೆಟ್ಟಿ, ಪ್ರಖ್ಯಾತ್‌ ಶೆಟ್ಟಿ ಇದ್ದರು. ವಿನಯ ಕುಮಾರ್‌ ಕಬ್ಯಾಡಿ ಕಾರ್ಯಕ್ರಮ ನಿರೂಪಿಸಿದರು.

ಪಿಂಚಣಿ ದೇಣಿಗೆಗೆ
ಕಾಂಗ್ರೆಸ್‌ ಸಾರ್ವಜನಿಕ ಸಭೆಯಲ್ಲಿ ವಿಜಯಾ ಬ್ಯಾಂಕ್‌ ನಿವೃತ್ತ ಮ್ಯಾನೇಜರ್‌, ಜಿ.ಪಂ. ಮಾಜಿ ಸದಸ್ಯ, ಬಂಟರ ಸಂಘದ ಅಧ್ಯಕ್ಷ ಮೈರ್ಮಾಡಿ ಸುಧಾಕರ ಶೆಟ್ಟಿ ಅವರು ತಮ್ಮ ಒಂದು ತಿಂಗಳ ಪಿಂಚಣಿ ಯನ್ನು ಬ್ಯಾಂಕ್‌ನ ಮಾಜಿ ಸಹೋದ್ಯೋಗಿ ಕೆ. ಜಯಪ್ರಕಾಶ್‌ ಹೆಗ್ಡೆ ಅವರ ಚುನಾವಣ ವೆಚ್ಚಕ್ಕೆ ದೇಣಿಗೆ ನೀಡಿದರು.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

de

Kundapura: ಗುಲ್ವಾಡಿ; ಗಾಯಾಳು ಸಾವು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3

Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್‌ ಇಲ್ಲ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.