Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌


Team Udayavani, Apr 25, 2024, 1:46 AM IST

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ಮಂಗಳೂರು: ಚುನಾವಣೆಯ ಹಿನ್ನೆಲೆಯಲ್ಲಿ ಸರಕಾರಿ ಬಸ್‌ ಸೇವೆಯಲ್ಲಿ ಎ. 25 ಮತ್ತು 26ರಂದು ವ್ಯತ್ಯಯ ಉಂಟಾಗ ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 60ಕ್ಕೂ ಹೆಚ್ಚಿನ ಕೆಎಸ್ಸಾರ್ಟಿಸಿ ಬಸ್‌ಗಳು ಚುನಾವಣೆ ಕಾರ್ಯಕ್ಕೆ ತೆರಳಲಿವೆ.

ಕಳೆದ ವರ್ಷ ದ.ಕ. ಜಿಲ್ಲೆಯಿಂದ 400ಕ್ಕೂ ಅಧಿಕ ಬಸ್‌ಗಳು ಚುನಾವಣೆ ಕೆಲಸಕ್ಕೆ ತೆರಳಿದ್ದವು. ಆದರೆ ಈ ಬಾರಿ ಹೆಚ್ಚಿನ ಶಾಲಾ-ಕಾಲೇಜು ಬಸ್‌ಗಳನ್ನು ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದರಿಂದಾಗಿ ಕೆಎಸ್ಸಾರ್ಟಿಸಿ ಬಸ್‌ಗಳ ಬಳಕೆ ಕಡಿಮೆ. ಹಾಗಾಗಿ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆ ಉಂಟಾಗದು ಎನ್ನುತ್ತಾರೆ ಅಧಿಕಾರಿಗಳು.

ಈ ಬಾರಿ ಮಂಗಳೂರಿನ ಯಾವುದೇ ಸಿಟಿ ಬಸ್ಸನ್ನು ಬಳಸಿಕೊಂಡಿಲ್ಲ. ಮತದಾನದ ದಿನ ಎಲ್ಲ ಸಿಟಿ ಬಸ್‌ಗಳು ಎಂದಿನಂತೆ ಕಾರ್ಯಾಚರಿಸಲಿವೆ.

ಹೆಚ್ಚುವರಿ ಬಸ್‌
ದೂರದ ಊರುಗಳಿಂದ ಮತದಾನಕ್ಕೆಂದು ತಮ್ಮ ಊರುಗಳಿಗೆ ಬಂದ ಮಂದಿಗೆ ಸರಣಿ ರಜೆ ಸಿಗುತ್ತದೆ. ಕೆಲವರು ಮತ್ತೆರಡು ದಿನ ರಜಾ ಹಾಕಿ ಮೇ 1ರ ಕಾರ್ಮಿಕ ದಿನದ ರಜೆ ಕಳೆದು ತಮ್ಮ ಕೆಲಸಕ್ಕೆ ಮರಳಲು ಈಗಾಗಲೇ ಯೋಜನೆ ರೂಪಿಸಿದ್ದಾರೆ. ಇದೇ ಕಾರಣಕ್ಕೆ ಎ. 25ರಂದು ಬೆಂಗಳೂರಿನಿಂದ ಮಂಗಳೂರಿಗೆ ಹೆಚ್ಚುವರಿ ಸುಮಾರು 40 ಕೆಎಸ್ಸಾರ್ಟಿಸಿ ಬಸ್‌ಗಳು ಮತ್ತು ಎ. 28ರಂದು ಮಂಗಳೂರಿನಿಂದ ಬೆಂಗಳೂರಿಗೂ ಸುಮಾರು 40 ಹೆಚ್ಚುವರಿ ಬಸ್‌ಗಳು ತೆರಳಲಿವೆ.

ಟಾಪ್ ನ್ಯೂಸ್

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

courts-s

Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.