Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Team Udayavani, Apr 25, 2024, 1:48 AM IST

ಮತದಾನ ಮಾಡಿದ ನಿವೃತ್ತ ಯೋಧ ನಿಧನ

ಮಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿವೃತ್ತ ಯೋಧರೊಬ್ಬರು ಮನೆಗೆ ಬಂದು ಮತದಾನದ ಕರ್ತವ್ಯ ಮುಗಿಸಿ ಮರಳಿ ಆಸ್ಪತ್ರೆಗೆ ದಾಖಲಾಗಿ ಕೆಲವು ದಿನಗಳ ಅನಂತರ ಮೃತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ ಮಾಧವ ಪ್ರಭು (85) ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಅವರು ವೈದ್ಯರ ಅನುಮತಿ ಪಡೆದು ಮನೆಗೆ ತೆರಳಿ ಎ. 15ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಹಿಂದಿರುಗಿದ್ದರು. ಎ. 24ರಂದು ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮಾಧವ ಪ್ರಭು ಅವರು ಸೈನ್ಯಕ್ಕೆ ಸೇರ್ಪಡೆಯಾಗುವ ಪೂರ್ವದಲ್ಲಿ ಮಲೇರಿಯಾ ನಿರ್ಮೂಲನ ವಿಭಾಗದ ಇನ್‌ಸ್ಪೆಕ್ಟರ್‌ ಆಗಿದ್ದರು. ಸೇನೆಯಿಂದ ನಿವೃತ್ತರಾದ ಬಳಿಕ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

courts-s

Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.