ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Team Udayavani, Apr 25, 2024, 11:24 AM IST
ಹೈದರಾಬಾದ್: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್ ಒಂದಕ್ಕೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಲ್ಗೊಂಡದ ಕೊಡಾಡ್ ಪಟ್ಟಣದ ದುರ್ಗಾಪುರಂ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತರನ್ನು ಹೈದರಾಬಾದ್ ಮೂಲದ ಮಾಣಿಕ್ಯಮ್ಮ, ಚಂದರ್ ರಾವ್, ಕೃಷ್ಣಂ ರಾಜು, ಸ್ವರ್ಣ, ಶ್ರೀಕಾಂತ್ ಮತ್ತು ಲಾಸ್ಯ ಎಂದು ಗುರುತಿಸಲಾಗಿದೆ.
ಕಾರು ಹೈದರಾಬಾದ್ನಿಂದ ವಿಜಯವಾಡಕ್ಕೆ ಹೋಗುತ್ತಿದ್ದಾಗ ಮುತ್ತಂಗಿ ಬಳಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಮಹಿಳೆ ಮತ್ತು ಮಗು ಸೇರಿದಂತೆ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಳೆದ ಮೂರೂ ದಿನಗಳ ಹಿಂದೆಯೂ ಈ ಪ್ರದೇಶದಲ್ಲಿ ಇದೇ ರೀತಿಯ ಅಪಘಾತವೊಂದು ಸಂಭವಿಸಿ ಹಲವು ಮಂದಿ ಮೃತಪಟ್ಟಿದ್ದರು ಎನ್ನಲಾಗಿದೆ.
ಇದನ್ನೂ ಓದಿ: Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.