![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 25, 2024, 3:20 PM IST
ನವದೆಹಲಿ: ಕಾರಿನಲ್ಲಿ ಬರೋಬ್ಬರಿ 30ಕ್ಕೂ ಅಧಿಕ ಕುರಿ, ಆಡುಗಳನ್ನು ತುಂಬಿಸಿಕೊಂಡು ತೆರಳುತ್ತಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಳಿಕ ಕುರಿ, ಆಡುಗಳನ್ನು ರಕ್ಷಿಸಿರುವ ಪ್ರಕರಣ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ನಡೆದಿದೆ.
ಇದನ್ನೂ ಓದಿ:Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ಮಾರುತಿ ಸುಝುಕಿ ಸ್ವಿಫ್ಟ್ ಡಿಝೈರ್ ಕಾರಿನೊಳಗೆ 30ಕ್ಕೂ ಅಧಿಕ ಆಡು, ಕುರಿಗಳನ್ನು ತುಂಬಿಸಲಾಗಿತ್ತು. ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.
दिल्ली थाना सिविल लाइन्स में एक पीसीआर कॉल प्राप्त हुई थी जिसमें बताया गया था कि ग्रे रंग की स्विफ्ट कार में बड़ी मात्रा में बकरियां रखी गई हैं
पुलिस ने जांच की स्विफ्ट कार में 30 बकरियां और एक भेड़ रखी गई थी,कार को जानवरों सहित डीएसपीसीए, तीस हजारी में आगे की आवश्यक कार्रवाई के… pic.twitter.com/R2yxPdMRHI— Lavely Bakshi (@lavelybakshi) April 24, 2024
ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಕಾರಿನೊಳಗಿದ್ದ ಆಡು, ಕುರಿಗಳನ್ನು ರಕ್ಷಿಸಿ, ಕಾರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಹೇಳಿದರು,
You seem to have an Ad Blocker on.
To continue reading, please turn it off or whitelist Udayavani.