S1EP – 428:ಪೆಟ್ಟುತಿಂದ ಮಕ್ಕಳು
UV Podcast, Apr 25, 2024, 5:11 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
ತಂದೆಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಾಯಾಣ ಮಾಡ್ತಾ ಇದ್ದ, ಪ್ರಯಾಣದ ಮದ್ಯದಲ್ಲಿ ಅವನಿಗೆ ಯಾಕೋ ಏನೋ ಭಯಂಕರ ಸಿಟ್ಟು ಬಂತು.. ಗಟ್ಟಿಗಟ್ಟಿಯಾಗಿ ಬೈದು ಮಕ್ಕಳಿಗೆ ಹೊಡಿಯೋಕೆ ಶುರು ಮಾಡಿದ.. ಬಹಳಾ ಹೊತ್ತು ಹೀಗೆ ಹೊಡೆತ ಬೈಗಳು ಆಯ್ತು.. ಮಕ್ಕಳು ಮುಸು ಮುಸು ಅಳ್ತಾ ಇದ್ದ್ರು ಪಕ್ಕದಲ್ಲಿ ಪ್ರಯಾಣಿಸುತ್ತಾ ಇದ್ದ ಒಬ್ಬ ಇದನ್ನು ಗಮನಿಸ್ತಾ ಇದ್ದ.. ಆಮೇಲೇನಾಯ್ತು….ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?