Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Team Udayavani, Apr 26, 2024, 7:10 AM IST
ತಿರುವನಂತಪುರಂ: ಯೆಮೆನ್ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ ಮಹಿಳೆ ನಿಮಿಷ ಪ್ರಿಯಾರನ್ನು 11 ವರ್ಷಗಳ ಬಳಿಕ ಭೇಟಿಯಾಗುವ ಅವಕಾಶ ಅವರ ತಾಯಿ ಪ್ರೇಮ ಕುಮಾರಿ ಅವರಿಗೆ ದೊರೆತಿದೆ. ದೂರದ ರಾಷ್ಟ್ರದ ಜೈಲಿನಲ್ಲೇ ನಡೆದ ಈ ತಾಯಿ-ಮಗಳ ಪುನರ್ಮಿಲನ ಎಲ್ಲರನ್ನೂ ಭಾವುಕರನ್ನಾಗಿಸಿದೆ.
2017ರಲ್ಲಿ ತಲಾಲ್ ಅಬ್ದೋ ಮಹ್ದಿ ಎಂಬ ಯೆಮೆನಿ ಪ್ರಜೆಯನ್ನು ಕೊಂದಿದ್ದಕ್ಕಾಗಿ ಪ್ರಿಯಾರನ್ನು ನ್ಯಾಯಾಲಯ ಗಲ್ಲು ಶಿಕ್ಷೆಗೆ ಗುರಿಪಡಿಸಿದೆ. ಆಕೆಯ ತಾಯಿ ಪ್ರೇಮ ಅವರು ಮಗಳನ್ನು ನೋಡದೆ 11 ವರ್ಷಗಳೇ ಕಳೆದುಹೋಗಿದ್ದವು. ಇದೀಗ ಸೇವ್ ನಿಮಿಷ ಪ್ರಿಯಾ ಅಂತಾರಾಷ್ಟ್ರೀಯ ಮಂಡಳಿ ವತಿಯಿಂದ ಪ್ರೇನಾ ಯೆಮೆನ್ ಜೈಲಿಗೆ ತೆರಳಿ ಮಗಳನ್ನು ಭೇಟಿಯಾಗಿದ್ದಾರೆ. ಮಗಳು ಓಡಿ ಬಂದು ನನ್ನನ್ನು ಅಪ್ಪಿ ಕಣ್ಣೀರಾದಳು ಎಂದು ಹೇಳಿಕೊಂಡಿರುವ ಪ್ರೇಮಾ ಭಾವುಕರಾಗಿದ್ದಾರೆ.
ಯೆಮೆನ್ಗೆ ತೆರಳಲು ಮತ್ತು ಸಂತ್ರಸ್ತ ವ್ಯಕ್ತಿಯ ಕುಟುಂಬದೊಂದಿಗೆ ಪರಿಹಾರ ಮೊತ್ತದ ಕುರಿತು ಸಂಧಾನ ನಡೆಸಲು ಪ್ರೇಮಾರಿಗೆ ಕಳೆದ ಡಿಸೆಂಬರ್ನಲ್ಲಿ ದೆಹಲಿ ಹೈಕೋರ್ಟ್ ಅನುಮತಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.