Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ
Team Udayavani, Apr 25, 2024, 8:16 PM IST
ಮಂಗಳೂರು: ಕೇರಳದ ಆಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ವಾಹನಗಳ ತಪಾಸಣೆ ಆರಂಭಗೊಂಡಿದೆ.
ಗಡಿ ಭಾಗವಾದ ತಲಪಾಡಿ, ಜಾಲ್ಸೂರು, ಸಾರಡ್ಕಗಳಲ್ಲಿ ವಿಶೇಷ ಚೆಕ್‌ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಕೋಳಿ ಲೋಡ್‌ಗಳನ್ನು ಹೊತ್ತ ಕೆಲ ವಾಹನಗಳು ಜಿಲ್ಲೆಯಿಂದ ಕೇರಳಕ್ಕೆ ಹೋಗುತ್ತವೆ. ಮರಳಿ ಬರುವ ವೇಳೆ ಆ ವಾಹನಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ.
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ|ಅರುಣ್ ಕುಮಾರ್ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಕೇರಳದಲ್ಲಿ ಹಕ್ಕಿ ಜ್ವರ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿಯೂ ನಿಗಾ ವಹಿಸಲಾಗಿದೆ. ಕೇರಳಕ್ಕೆ ಹೊಂದಿಕೊಂಡ ಜಿಲ್ಲೆಯ ಮೂರು ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಿದ್ದು, ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಪ್ರಕರಣ ದೃಢಪಟ್ಟಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.