Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Team Udayavani, Apr 25, 2024, 8:32 PM IST
ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರ ಪ್ರಚಾರಕ್ಕೆ ಜನರ ಸಂಯೋಜನೆ ವೇಳೆ ಮಹಿಳೆ ಮೇಲೆ ಹಲ್ಲೆಯಾಗಿರುವ ಬಗ್ಗೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಾರಿಕಾಂಬಾ ಟ್ರಸ್ಟ್ ಸಂಯೋಜಕಿ ಪೂರ್ಣಿಮಾ ಎಂಬುವವರ ಮೇಲೆ ಹಲ್ಲೆಯಾಗಿದೆ. ಏ.20ರಂದು ಸವರ್ಲೈನ್ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಪೂರ್ಣಿಮಾ ಜನರನ್ನು ಸಂಯೋಜಿಸುತ್ತಿದ್ದರು. ಈ ಸಂದರ್ಭ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಪೂರ್ಣಿಮಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈಶ್ವರಪ್ಪ ಪರ ಪ್ರಚಾರ ನಡೆಸದಂತೆ ಆಗ್ರಹಿಸಿ ಅಶ್ಲೀಲವಾಗಿ ಬೈದಿದ್ದಾರೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
MUST WATCH
ಹೊಸ ಸೇರ್ಪಡೆ
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.