Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್‌ಗೆ
Team Udayavani, Apr 26, 2024, 6:27 AM IST
ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ಪುರುಷರ ತಂಡ ರಿಕರ್ವ್ ವಿಭಾಗದಲ್ಲಿ ಫೈನಲ್ ತಲುಪಿದೆ.
ಕಾಂಪೌಂಡ್ ವಿಭಾಗದಲ್ಲಿ ಭಾರತದ ಪುರುಷ ಹಾಗೂ ಮಹಿಳಾ ತಂಡಗಳು ಈಗಾಗಲೇ ಫೈನಲ್ ತಲುಪಿವೆ. ಭಾರತ ತಂಡದ ತರುಣ್‌ದೀಪ್ ರೈ, ಧೀರಜ್ ಬೊಮ್ಮದೇವರ ಮತ್ತು ಪ್ರವೀಣ್ ಜಾಧವ್ ಒಂದು ಪದಕವನ್ನು ಖಾತ್ರಿಪಡಿಸಿಕೊಂಡಿದ್ದಾರೆ.
ಇಟಲಿಯ ವಿರುದ್ಧ 55-54, 55-55, 56-55 ಅಂಕಗಳಿಂದ ಗೆದ್ದ ಭಾರತ ತಂಡ ಫೈನಲ್ ಪ್ರವೇಶಿಸಿತು. ಫೈನಲ್‌ನಲ್ಲಿ ದಕ್ಷಿಣ ಕೊರಿಯಾ ತಂಡವನ್ನು ಭಾರತ ಎದುರಿಸಲಿದೆ. ಇನ್ನು ರಿಕರ್ವ್ ವಿಭಾಗದಲ್ಲಿ ಭಾರತದ ಮಹಿಳಾ ತಂಡ ಮೆಕ್ಸಿಕೋ ವಿರುದ್ಧ ಸೋಲುವ ಮೂಲಕ ಟೂರ್ನಿಯಲ್ಲಿ ಹಿಂದೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ
Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 19 ಶಾಲೆಗಳಿಗೆ ರಜೆ ಘೋಷಣೆ
Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!
Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.