Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Team Udayavani, Apr 25, 2024, 10:16 PM IST
ಗಂಗಾವತಿ: ತಾಲೂಕಿನಲ್ಲಿ ಗುರುವಾರ ಸಂಜೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಚಿಕ್ಕ ಬೆಣಕಲ್ ಗಾಳಮ್ಮನ ಗುಡಿ ಹತ್ತಿರ ಬೈಕ್ ಹಾಗೂ ಟಾಟಾ ಎಸಿ ಢಿಕ್ಕಿಯಾದ ಪರಿಣಾಮ ಚಿಕ್ಕಬೆಣಕಲ್ ಗ್ರಾಮದಿಂದ ಬೈಕ್ ಮೇಲೆ ಆಗಮಿಸುತ್ತಿದ್ದ ಸಣ್ಣ ಗಾದೆಪ್ಪ ಯಾದವ್ (45) ಸ್ಥಳದಲ್ಲಿ ಮೃತಪಟ್ಟಿದ್ದಾರೆ .
ಆನೆಗೊಂದಿಯಿಂದ ಕಡೆ ಬಾಗಿಲು ಕಡೆ ಆಗಮಿಸುತ್ತಿದ್ದ ಆನೆಗೊಂದಿ ಗ್ರಾಮದ ಕೃಷ್ಣ ಕೋಸಗಿ (20)ನಾಗರಾಜ ಕೋಸಗಿ(20) ಬೈಕ್ ಇಬ್ಬರು ಬೈಕ್ ಸವಾರರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಸಾವಪ್ಪಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ಕೇಸ್ ದಾಖಲಿಸಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.