Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Team Udayavani, Apr 25, 2024, 10:47 PM IST

28

ದುಬಾೖ: ಇಲ್ಲಿ ನಡೆಯುತ್ತಿರುವ ಏಷ್ಯನ್‌ 20ರೊಳಗಿನ ವಯೋ ಮಾನದವರ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಪುರುಷರ ಜಾವೆಲಿನ್‌ ಎಸೆತದಲ್ಲಿ ದೀಪಾಂಶು ಶರ್ಮ ಬಂಗಾರದ ಪದಕ ಜಯಿಸಿದ್ದಾರೆ. ಈ ವಿಭಾಗದಲ್ಲಿ ಬೆಳ್ಳಿ ಪದಕವೂ ಭಾರತದ ರೋಹನ್‌ ಯಾದವ್‌ ಪಾಲಾಗಿದೆ. ಭಾರತ ಈವರೆಗೆ ಒಟ್ಟು 5 ಪದಕಗಳನ್ನು ಗಳಿಸಿದೆ.

70.29 ಮೀ. ದೂರ ಎಸೆತ ದೊಂದಿಗೆ ದೀಪಾಂಶು ಬಂಗಾರಕ್ಕೆ ಕೊರಳೊಡ್ಡಿದರೆ, 70.03 ಮೀ. ಎಸೆತ ದೊಂದಿಗೆ ರೋಹನ್‌ ಬೆಳ್ಳಿ ತನ್ನ ದಾಗಿಸಿಕೊಂಡರು. ಪುರುಷರ 1,500 ಮೀ. ಓಟದಲ್ಲಿ ಪ್ರಿಯಾಂಶುಗೆ ಬೆಳ್ಳಿ, ಮಹಿಳೆಯರ 10 ಕಿ.ಮೀ. ವೇಗದ ನಡಿಗೆ ಯಲ್ಲಿ ಆರತಿ ಕಂಚಿನ ಪದಕ ತನ್ನ ದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ, ಪುರುಷರ ಡಿಸ್ಕಸ್‌ ಎಸೆತದಲ್ಲಿ ರಿತಿಕ್‌ ರಾಥೀ ಭಾರತ ಪರ ಮೊದಲ ಪದಕವಾಗಿ ಬೆಳ್ಳಿ ಗೆದ್ದಿದ್ದರು. ಈ ಕ್ರೀಡಾಕೂಟದಲ್ಲಿ ಒಟ್ಟಾರೆ ಭಾರತದಿಂದ 60 ಸ್ಪರ್ಧಿಗಳು ಪಾಲ್ಗೊಳ್ಳು ತ್ತಿದ್ದಾರೆ. ಇದರಲ್ಲಿ 31 ಮಂದಿ ಪುರುಷರಿದ್ದರೆ, 29 ಮಂದಿ ಮಹಿಳೆಯರಿದ್ದಾರೆ. ಎ. 27ಕ್ಕೆ ಕೂಟ ಮುಕ್ತಾಯಗೊಳ್ಳಲಿದ್ದು, ಭಾರತಕ್ಕೆ ಇನ್ನೂ ಪದಕ ಗಳು ಬರುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.