Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
Team Udayavani, Apr 25, 2024, 11:55 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಉರಿ ಬಿಸಿಲ ವಾತಾವರಣವಿತ್ತು. ತಾಪಮಾನವೂ ಏರಿಕೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಒಣಹವೆ ಇರಲಿದೆ. ಸದ್ಯ ಮಳೆಯ ಮುನ್ಸೂಚನೆ ಇಲ್ಲ.
ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ, ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 29ರ ವರೆಗೆ ಬಿಸಿಗಾಳಿ, ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆದ್ರìತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ಗುರುವಾರ ದಿನದ ಗರಿಷ್ಠ ತಾಪಮಾನ 35.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 26.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Arrested: ಬಿಹಾರದ ಬೆಡ್ಶೀಟ್ ಗ್ಯಾಂಗ್ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.