Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Team Udayavani, Apr 26, 2024, 6:12 AM IST

Ashwin Vaishnav

ಹೊಸದಿಲ್ಲಿ: ರೈಲ್ವೇ ಪ್ರಯಾಣಿಕರಿಗೆ ವಿಶೇಷವಾಗಿ ಜನರಲ್‌ ಬೋಗಿಯ ಪ್ರಯಾಣಿಕರಿಗೆ ಶುದ್ಧ ಮತ್ತು ಕೈಗೆಟಕುವ ಬೆಲೆಯಲ್ಲಿ ಊಟ, ತಿಂಡಿ ಒದಗಿಸುವ ಹೊಸ ಯೋಜನೆ ಜಾರಿಗೆ ಭಾರತೀಯ ರೈಲ್ವೇಯು ಐಆರ್‌ಸಿಟಿಸಿ ಜತೆಗೆ ಕೈಜೋಡಿಸಿದೆ.

“ರೈಲುಗಳಲ್ಲಿ, ಮತ್ತು ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಕೈಗೆಟ ಕುವ ಬೆಲೆಯಲ್ಲಿ ಆಹಾರ ಒದಗಿಸಲಾ ಗುವುದು. ಎಕಾನಮಿ ಮೀಲ್ಸ್‌ಗೆ 20 ರೂ. ಹಾಗೂ ಸ್ನ್ಯಾಕ್‌ ಮೀಲ್ಸ್‌ಗೆ 50 ರೂ. ನಿಗದಿಪಡಿಸಲಾಗಿದೆ. ಕಳೆದ ವರ್ಷ ಆರಂಭಿಕವಾಗಿ 51 ರೈಲ್ವೇ ನಿಲ್ದಾಣಗಳಲ್ಲಿ ಈ ಯೋಜನೆ ಜಾರಿ ಮಾಡಲಾಗಿದ್ದು, ಈಗ ಒಟ್ಟಾರೆ 100 ನಿಲ್ದಾಣಗಳಿಗೆ ವಿಸ್ತರಿಸಲಾಗಿದೆ’ ಎಂದು ಉತ್ತರ ರೈಲ್ವೆ ಪ್ರಧಾನ ವ್ಯವಸ್ಥಾಪಕ ಶೋಭನ್‌ ಚೌಧರಿ ತಿಳಿಸಿದ್ದಾರೆ.

ಶೀಘ್ರ ವೇಟಿಂಗ್‌ ಲಿಸ್ಟ್‌ಗೆ ಮುಕ್ತಿ
ದೂರದ ಪ್ರಯಾಣ ಬೆಳೆಸುವ ರೈಲ್ವೇ ಪ್ರಯಾಣಿಕರು ಕೆಲವು ಬಾರಿ ಟಿಕೆಟ್‌ ಖಾತ್ರಿಯಾಗದೇ ವೇಟಿಂಗ್‌ ಲೀಸ್ಟ್‌ನಲ್ಲಿ ಕಾಯುವುದು ಅನಿವಾರ್ಯ. ಇದಕ್ಕೆ ಅಂತ್ಯಹಾಡಲು ರೈಲ್ವೇ ಮುಂದಾಗಿದೆ. “ರೈಲ್ವೇಮೂಲ ಸೌಕರ್ಯ ಅಭಿವೃದ್ಧಿಗಾಗಿ ದೊಡ್ಡ ಮಟ್ಟದ ಹೂಡಿಕೆ ಮಾಡಲಾಗಿದೆ. 5 ವರ್ಷಗಳಲ್ಲಿ ವೇಟಿಂಗ್‌ ಲಿಸ್ಟ್‌ಗೆ ಅಂತ್ಯಹಾಡುವುದು ಮೋದಿ ಅವರ ಗ್ಯಾರಂಟಿಯಾಗಿದೆ. ಹೊಸ ರೈಲು ಗಳಿಗಾಗಿ 1 ಲಕ್ಷ ಕೋಟಿ ರೂ. ವೆಚ್ಚ ಮಾಡಲಾಗುವುದು’ ಎಂದು ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ತಿಳಿಸಿದ್ದಾರೆ

ಟಾಪ್ ನ್ಯೂಸ್

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

C-V-Anand

Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ

Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.