Congress ಬಂದರೆ ತಾಲಿಬಾನ್ ಶೈಲಿ ಆಡಳಿತ: ಯೋಗಿ
Team Udayavani, Apr 26, 2024, 1:33 AM IST
ಲಕ್ನೋ: ಭಾರತವನ್ನು ಇಸ್ಲಾಮೀಕರಣಗೊಳಿಸಿ, ದೇಶದಲ್ಲಿ ಶರಿಯಾ ಕಾನೂನು ಜಾರಿಗೊಳಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಅನ್ರೋಹಾದಲ್ಲಿ ಗುರುವಾರ ನಡೆದ ರ್ಯಾಲಿಯಲ್ಲಿ ಮಾತನಾಡಿ, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿರ್ದಿಷ್ಟ ಸಮುದಾಯಗಳಿಗೆ ವೈಯಕ್ತಿಕ ಕಾನೂನು ರೂಪಿಸುವ ಭರವಸೆ ನೀಡಿದೆ. ಈ ಮೂಲಕ ಶರಿಯಾ ಜಾರಿಗೆ ತಂದು ಭಾರತದಲ್ಲೂ ತಾಲಿ ಬಾನ್ ಶೈಲಿಯ ಆಡಳಿತ ನಡೆಸಲು ಯೋಜಿಸುತ್ತಿ ಎಂದು ಅವರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Cold Weather: ಕೊನೆಗೂ ಚಳಿ ಶುರು ಆಯ್ತು ಗುರು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.