BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Team Udayavani, Apr 27, 2024, 12:23 AM IST
ಹುಬ್ಬಳ್ಳಿ: ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸಲ್ಮಾನರ ಮತ ಕಾಂಗ್ರೆಸ್‌ಗೆ ಮಾತ್ರ ಮೀಸಲು. ಅವರ ಮತ ಅವರು ತೆಗೆದುಕೊಳ್ಳಲಿ. ನಾವು ಅವರನ್ನು ಯಾವುದೇ ರೀತಿಯಲ್ಲೂ ಓಲೈಕೆ ಮಾಡುವುದಿಲ್ಲ. ಅವರನ್ನು ತಲೆಮೇಲೆ ಕುಳಿತುಕೊಳ್ಳಿಸುವುದಿಲ್ಲ. ಮುಸ್ಲಿಮರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗೆ ಸ್ಪಷ್ಟತೆ ಇಲ್ಲ. ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ಕೊಡಲು ಬರುವುದಿಲ್ಲ. ಇಷ್ಟು ದಿನಗಳ ಕಾಲ ಕೊಟ್ಟಿದ್ದು ತಪ್ಪು. ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ
ಮೀಸಲಾತಿ ರದ್ದು: ಯತ್ನಾಳ್
ಹುಬ್ಬಳ್ಳಿ: ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸಲ್ಮಾನರ ಮತ ಕಾಂಗ್ರೆಸ್‌ಗೆ ಮಾತ್ರ ಮೀಸಲು. ಅವರ ಮತ ಅವರು ತೆಗೆದುಕೊಳ್ಳಲಿ. ನಾವು ಅವರನ್ನು ಯಾವುದೇ ರೀತಿಯಲ್ಲೂ ಓಲೈಕೆ ಮಾಡುವುದಿಲ್ಲ. ಅವರನ್ನು ತಲೆಮೇಲೆ ಕುಳಿತುಕೊಳ್ಳಿಸುವುದಿಲ್ಲ. ಮುಸ್ಲಿಮರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗೆ ಸ್ಪಷ್ಟತೆ ಇಲ್ಲ. ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ಕೊಡಲು ಬರುವುದಿಲ್ಲ. ಇಷ್ಟು ದಿನಗಳ ಕಾಲ ಕೊಟ್ಟಿದ್ದು ತಪ್ಪು. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಿದ್ದನ್ನು ನಾವು ರದ್ದು ಮಾಡುತ್ತೇವೆ. ನೇಹಾ ಹಿರೇಮಠ ಕೊಲೆ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎನ್ನುವವರು ಘಟನೆಯಾದ ಮೇಲೆ ಒಂದು ವಾರ ಕಾಲ ಎಲ್ಲಿ ಹೋಗಿದ್ದರು. ವಿವಿಧ ಸಂಘ-ಸಂಸ್ಥೆಗಳು, ಮಠಾಧೀಶರು ಇನ್ನಿತರರು ಹೋರಾಟ ಮಾಡಿದ್ದಾರೆ. ಅವರೆಲ್ಲರೂ ರಾಜಕೀಯ ಮಾಡಿದ್ದಾರಾ ಎಂದು ಪ್ರಶ್ನಿಸಿದರು.ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಿದ್ದನ್ನು ನಾವು ರದ್ದು ಮಾಡುತ್ತೇವೆ. ನೇಹಾ ಹಿರೇಮಠ ಕೊಲೆ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎನ್ನುವವರು ಘಟನೆಯಾದ ಮೇಲೆ ಒಂದು ವಾರ ಕಾಲ ಎಲ್ಲಿ ಹೋಗಿದ್ದರು. ವಿವಿಧ ಸಂಘ-ಸಂಸ್ಥೆಗಳು, ಮಠಾಧೀಶರು ಇನ್ನಿತರರು ಹೋರಾಟ ಮಾಡಿದ್ದಾರೆ. ಅವರೆಲ್ಲರೂ ರಾಜಕೀಯ ಮಾಡಿದ್ದಾರಾ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.