Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Team Udayavani, Apr 27, 2024, 12:57 AM IST

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

ಮಂಗಳೂರು/ಉಡುಪಿ: ಕರಾವಳಿಯಲ್ಲಿ ಶುಕ್ರವಾರ ಒಂದೆಡೆ ಮತದಾನದ ಕಾವು ಇದ್ದರೆ, ಮತ್ತೂಂದೆಡೆ ಮದುವೆ ಸೇರಿದಂತೆ ಶುಭ ಸಮಾರಂಭಗಳು ಹೆಚ್ಚಾಗಿದ್ದವು. ಆದ ಕಾರಣ ಜನರಿಗೆ ಯಾವುದನ್ನು ಮೊದಲು ಮುಗಿಸುವುದು ಎಂಬ ಗೊಂದಲಕ್ಕೀಡಾದರು.

ಬಹುತೇಕ ಸಭಾಂಗಣಗಳಲ್ಲಿ ಮದುವೆ, ಬ್ರಹ್ಮೋಪದೇಶ, ಔತಣಕೂಟ, ರೋಸ್‌ ಆಯೋಜನೆಯೊಂದಿಗೆ ಗೃಹಪ್ರವೇಶ ಸೇರಿದಂತೆ ಹತ್ತಾರು ಶುಭ ಕಾರ್ಯಕ್ರಮಗಳು ಜರಗಿದವು. ಮತದಾನದ ಹಿನ್ನೆಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿತ್ತು. ಇದರಿಂದಾಗಿ ಬಹಳಷ್ಟು ಮಂದಿ ಮೊದಲು ಸಮಾರಂಭಗಳಿಗೆ ಭೇಟಿ ನೀಡಿ ಸಂಜೆ ಹೊತ್ತಿಗೆ ಮತಗಟ್ಟೆಗಳತ್ತ ಬಂದರು.

ಹಾಗೆಯೆ ಇನ್ನು ಕೆಲವರು ಬೆಳಗ್ಗೆ ಮೊದಲೇ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ ಬಳಿಕವೇ ಸಮಾರಂಭಗಳಿಗೆ ತೆರಳಿದರು. ಬಹುತೇಕ ವಧೂ ವರರು ಮದುವೆ ಸಮಾರಂಭ ಮುಗಿಸಿಕೊಂಡೆ ಮತದಾನದಲ್ಲಿ ಭಾಗವಹಿಸಿದರು. ಮದುವೆ ಮಂಟಪಗಳಲ್ಲಿಯೂ ಮತ ಚಲಾಯಿಸುವ ಜಾಗೃತಿ ಮೂಡಿಸಲಾಯಿತು.

ಸರತಿ ಸಾಲಲ್ಲಿ ನಿಂತ ಅನೇಕರು “ಎರಡೆರಡು ಕಾರ್ಯಕ್ರಮಗಳಿಗೆ ತೆರಳಬೇಕಿದೆ. ಬೇಗ ಮತ ಹಾಕಿ ಹೋಗಬೇಕು’ ಎನ್ನುತ್ತಿದ್ದರೆ, ಮತ್ತೆ ಕೆಲವರು ದೂರದ ಊರಲ್ಲಿ ಕಾರ್ಯಕ್ರಮ ಇರುವ ಕಾರಣ ಒಮ್ಮೆ ಹೋದರೆ ಬರಲಾಗದು. ಅದಕ್ಕೇ ಮತ ಹಾಕಿಯೇ ಹೋಗುತ್ತಿರುವುದಾಗಿ ತಮ್ಮೊಂದಿಗಿನವರಿಗೆ ಹೇಳುತ್ತಿದ್ದುದು ಕೇಳಿಬಂದಿತು.

“ಪುತ್ತೂರು ತಾಲೂಕಿನಲ್ಲಿ ಶುಭ ಕಾರ್ಯವಿದೆ. ಈ ಹಿನ್ನೆಲೆ ಮರಳಿ ಬರುವ ವೇಳೆ ಬಸ್‌ ವ್ಯವಸ್ಥೆ ಇಲ್ಲದೆ ಸೂಕ್ತ ಸಮಯಕ್ಕೆ ತಲುಪಲು ಅಸಾಧ್ಯವಾಗಿ ಮತದಾನದಿಂದ ವಂಚಿತರಾಗಬಾರದೆಂದು ಬೆಳಗ್ಗೆಯೇ ಬಂದು ಮತ ಚಲಾಯಿಸುತ್ತಿರುವೆ’ ಎಂದರು ಉರ್ವ ಮತಗಟ್ಟೆಯಲ್ಲಿ ಮತದಾರರೊಬ್ಬರು.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.