Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
Team Udayavani, Apr 27, 2024, 6:20 AM IST
ಜಿನೆವಾ: 2023ನೇ ಸಾಲಿನಲ್ಲಿ ವಿಶ್ವದ 59 ರಾಷ್ಟ್ರಗಳ 28.2 ಕೋಟಿ ಜನರು ತೀವ್ರ ಹಸಿವಿನಿಂದ ಬಳಲಿ ದ್ದಾರೆ. ಯುದ್ಧಪೀಡಿತ ಗಾಜಾದಲ್ಲಿ ಈ ಪ್ರಮಾಣ ಹೆಚ್ಚಿದೆ ಎಂದು ಜಾಗತಿಕ ಆಹಾರ ಬಿಕ್ಕಟ್ಟಿನ ಕುರಿತು ವಿಶ್ವಸಂಸ್ಥೆ ಬಿಡುಗಡೆಗೊಳಿಸಿದ ವರದಿ ತಿಳಿಸಿದೆ.
2016ರಿಂದಲೂ ಪ್ರತೀವರ್ಷ ಆಹಾರ ಬಿಕ್ಕಟ್ಟಿನ ವರದಿ ಬಿಡುಗಡೆ ಮಾಡುತ್ತಿದೆ. ಆದರೆ 2023ರಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, 2022ಕ್ಕೆ ಹೋಲಿಸಿದರೆ 2023ರಲ್ಲಿ ತೀವ್ರ ಹಸಿವಿನಿಂದ ಬಳಲಿದವರ ಸಂಖ್ಯೆ 2.4ಕೋಟಿಯಷ್ಟು ಹೆಚ್ಚಾಗಿದೆ. ಇನ್ನು ತೀವ್ರ ಹಸಿವಿನಿಂದ ಬಳಲುತ್ತಿರುವ ಜನರ ಪೈಕಿ 7.05ಲಕ್ಷದಷ್ಟು ಮಂದಿ ಗಾಜಾ, ದಕ್ಷಿಣ ಸುಡಾನ್, ಬುರ್ಕಿನಾ ಫಾಸೋ, ಸೊಮಾಲಿಯಾ ಮತ್ತು ಮಾಲಿಯವರಾಗಿದ್ದು, ಈ ಪೈಕಿ 5.7 ಲಕ್ಷ ಮಂದಿ ಗಾಜಾದವರಾಗಿದ್ದಾರೆ ಎಂದು ವರದಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.