CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ
Team Udayavani, Apr 27, 2024, 1:57 AM IST
ಹೊಸದಿಲ್ಲಿ: 2025-26ರ ಶೈಕ್ಷಣಿಕ ವರ್ಷದಿಂದ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ವರ್ಷಕ್ಕೆ 2 ಬಾರಿ ನಡೆಸುವ ನಿಟ್ಟಿನಲ್ಲಿ ಆ ಕುರಿತ ರೂಪರೇಖೆ ಗಳನ್ನು ಸಿದ್ಧಪಡಿಸುವಂತೆ ಸಿಬಿಎಸ್ಇಗೆ ಕೇಂದ್ರ ಶಿಕ್ಷಣ ಸಚಿವಾಲಯ ನಿರ್ದೇಶಿಸಿದೆ.
ಇದೇ ವೇಳೆ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ಸೆಮಿಸ್ಟರ್ ವ್ಯವಸ್ಥೆಯಡಿ ನಡೆಸುವ ಯಾವುದೇ ಆಲೋಚನೆ ಇಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಸ್ಪಷ್ಟಪಡಿಸಿದೆ. ವರ್ಷಕ್ಕೆ ಎರಡು ಬಾರಿ ಪರೀಕ್ಷೆ ನಡೆಸುವ ಕುರಿತು ಸಿಬಿಎಸ್ಇ ಪಠ್ಯಕ್ರಮ ಅನುಸರಿ ಸುವ ಎಲ್ಲ ಶಾಲಾ ಪ್ರಾಂಶುಪಾಲರೊಂದಿಗೆ ಮುಂದಿನ ತಿಂಗಳು ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ಸಿಬಿಎಸ್ಇ ಸಮಾಲೋಚನೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.