Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

ಅಮೆರಿಕದ ನ್ಯಾಶನಲ್‌ ಕಾಲೇಜಿಯಟ್‌ ಬಾಕ್ಸಿಂಗ್‌ ಟೂರ್ನ್ಮೆಂಟ್‌

Team Udayavani, Apr 27, 2024, 2:46 PM IST

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

ಶಾರ್ಲೆಟ್: ಅಮೆರಿಕದ ನ್ಯಾಶನಲ್‌ ಕಾಲೇಜಿಯಟ್‌ ಬಾಕ್ಸಿಂಗ್‌ ಟೂರ್ನ್ಮೆಂಟ್‌ಕಳೆದ ವರ್ಷದ ಚಾಂಪಿಯನ್‌, 20 ವರ್ಷದ ಅವನೀಶ್‌ ಬೆಂಕಿ ಇದೇ ಎಪ್ರಿಲ್‌ 11- 13ರ ವರೆಗೆ ಶಾರ್ಲೆಟ್‌ ನಾರ್ಥ್ ಕ್ಯಾರೋಲಿನದಲ್ಲಿ ನಡೆದ ಅಮೆರಿಕದ ನ್ಯಾಶನಲ್‌ ಕಾಲೇಜಿಯಟ್‌ ಬಾಕ್ಸಿಂಗ್‌ ಟೂರ್ನ್ಮೆಂಟ್‌ನಲ್ಲಿ 119 ಪೌಂಡ್‌ ವಿಭಾಗದಲ್ಲಿ ಸತತವಾಗಿ 2ನೇ ಬಾರಿ ಈ ವರ್ಷವೂ ಚಿನ್ನದ ಪದಕವನ್ನು ಗೆದ್ದಿದ್ದಾರೆ.

ಅವನೀಶ್‌ ಬೆಂಕಿ ಫೈನಲ್‌ ಪಂದ್ಯದಲ್ಲಿ ಯುನಿವರ್ಸಿಟಿ ಆಫ್ ಕನ್ನೆಕ್ಟಿಕಟ್‌ನ ಬಾಕ್ಸರ್‌ ಹೆಡನ್‌ ಈಸ್ಟಮನ್‌ ಅವರನ್ನು ಸೋಲಿಸಿ ಚಿನ್ನದ ಪದಕವನ್ನು ಗೆದ್ದು ವಿಜಯೋತ್ಸವ ಆಚರಿಸಿದರು. ಇದಕ್ಕೂ ಮೊದಲು ಅವನೀಶ್‌ ಸೆಮಿಫೈನಲ್‌ನಲ್ಲಿ ಕ್ಯಾಲಿಫೋರ್ನಿಯಾ ರಾಜ್ಯದ ಸಂತಾಕ್ಲೇರ ಯುನಿವರ್ಸಿಟಿಯ ಇತನ್‌ ಚುಂಗ್‌ ಅವರನ್ನು ಸೋಲಿಸಿದ್ದರು.

ಅವನೀಶ್‌ ಬೆಂಕಿ ಕರ್ನಾಟಕ ಮೂಲದ ಅಪ್ಪಟ ಕನ್ನಡ ಪ್ರೇಮಿ ಬೆಂಕಿ ಬಸಣ್ಣ ಮತ್ತು ಉಮಾ ಅವರ ಪುತ್ರನಾಗಿದ್ದಾರೆ.
20 ವರ್ಷದ ಅವನೀಶ್‌ ಬೆಂಕಿ ವಿಶ್ವವಿಖ್ಯಾತ ಪ್ರತಿಷ್ಠಿತ ಯುನೈಟೆಡ್‌ ಸ್ಟೇಟ್ಸ್‌ ಮಿಲಿಟರಿ ಅಕಾಡೆಮಿ ವೆಸ್ಟ್‌ ಪಾಯಿಂಟ್‌ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದಾರೆ.

ಅವನೀಶ್‌ ತನ್ನ ಕಾಲೇಜು ಜೀವನದ ಎರಡು ವರ್ಷಗಳಲ್ಲಿ ತನ್ನ ತೂಕದ ಕೆಟಗರಿಯಲ್ಲಿ ಅಮೆರಿಕದ ನ್ಯಾಷನಲ್‌ ಕಾಲೇಜಿಯೇಟ್‌ ಬಾಕ್ಸಿಂಗ್‌ ಚಾಂಪಿಯನ್‌ ಶಿಪ್‌ನಲ್ಲಿ ಸತತವಾಗಿ ಎರಡನೇ ಬಾರಿಯೂ ಚಿನ್ನದ ಪದಕ ಗೆಲ್ಲುತ್ತಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ.

ಈ ಹಿಂದೆ 2013ರಲ್ಲಿ 9 ವರ್ಷದ ಪ್ರಾಯದಲ್ಲಿ ತೈ ಕ್ವಾನ್‌ ಡೊನಲ್ಲಿ ಬ್ಲಾಕ್‌ ಬೆಲ್ಟ್‌ ಪಡೆದಿದ್ದ ಅವನೀಶ್‌ ಬೆಂಕಿ ಫ್ಲೋರಿಡಾ ರಾಜ್ಯದ ಪೋರ್ಟ್‌ ಲಾರ್ಡ್‌ಡೇಲ್‌ನಲ್ಲಿ ನಡೆದ ಅಮೆರಿಕದ ನ್ಯಾಶನಲ್‌ ಲೆವೆಲ್‌ ತೈ ಕ್ವಾನ್‌ ಡೊನಲ್ಲಿ ಚಿನ್ನದ ಪದಕ ಪಡೆದಿದ್ದನು. ಹಾಗೆಯೇ ಟೆನ್ನಿಸ್‌ನಲ್ಲಿ ಸಹಿತ ಒಳ್ಳೆಯ ಆಟಗಾರನಾಗಿರುವ ಅವನೇಶ್‌ ನ್ಯೂಯಾರ್ಕ್‌ ರಾಜ್ಯಮಟ್ಟದ ಟೆನಿಸ್‌ ಟೂರ್ನ್ಮೆಂಟ್‌ನಲ್ಲಿ ತನ್ನ ನಿಷ್ಕಯುನ ಹೈಸ್ಕೂಲ್‌ನ ಕ್ಯಾಪ್ಟನ್‌ ಆಗಿ ಪ್ರತಿನಿಧಿಸಿದ್ದನು.

ಅವನೀಶ್‌ ಒಳ್ಳೆಯ ಓಟಗಾರ ( sಟrಜಿnಠಿಛಿr) ಆಗಿದ್ದು, 400 ಮೀಟರ್‌, 800 ಮೀಟರ್‌, ಕ್ರಾಸ್‌ ಕಂಟ್ರಿ ರನ್ನಿಂಗ್‌, ರಿಲೇ ರೇಸ್‌, ಹಾಫ್ ಮ್ಯಾರಥಾನ್‌, ಮುಂತಾದ ಸ್ಪರ್ಧೆಗಳಲ್ಲಿ ತನ್ನ ಹೈಸ್ಕೂಲ್‌ ಪರವಾಗಿ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾನೆ.

ಅವನೀಶ್‌ ಬೆಂಕಿ ನಾವು ವಿಶ್ವ ಕನ್ನಡಿಗರು (ನಾವಿಕ) ಸಂಸ್ಥೆಯ ಯೂಥ್‌ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದು ಕೋವಿಡ್‌ ಮಹಾಮಾರಿಯ ಸಮಯದಲ್ಲಿ ಕರ್ನಾಟಕದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ದೇಣಿಗೆ ನೀಡುವ ಜ್ಞಾನ ದೀವಿಗೆ ಕಾರ್ಯಕ್ರಮದಲ್ಲಿ ತುಂಬಾ ಸಕ್ರಿಯವಾಗಿ ಭಾಗವಹಿಸಿದ್ದಾನೆ. ಹಾಗೆಯೇ ಆಲ್ಬನಿ ಕನ್ನಡ ಸಂಘದ ಹಲವಾರು ಕಾರ್ಯಕ್ರಮಗಳಲ್ಲಿ ಮೊದಲಿನಿಂದಲೂ ಭಾಗವಹಿಸಿದ್ದಾನೆ.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.